Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಷಾರ್…! ಎಚ್ಚರಿಕೆಯಿಂದ ಇರಿ
    ಸುದ್ದಿ

    ಹುಷಾರ್…! ಎಚ್ಚರಿಕೆಯಿಂದ ಇರಿ

    vartha chakraBy vartha chakraಜುಲೈ 29, 2022Updated:ಜುಲೈ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು-ಕರಾವಳಿ-ಮಲೆನಾಡಿನಲ್ಲಿ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ ಸಂಘ ಪರಿವಾರ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
    ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಪೊಲೀಸ್‌ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
    ಪ್ರವೀಣ್‌ ಹತ್ಯೆಯಿಂದ ಇಡೀ ಕರಾವಳಿ ಬೆಚ್ಚಿಬಿದ್ದಿದ್ದು, ಈಗ ಮತ್ತೊಂದು ಕೊಲೆ ನಡೆದಿರುವುದರಿಂದ ಪೊಲೀಸ್‌ ಇಲಾಖೆ ಕೂಡ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಹಾಗೆಯೇ ಸಂಘ ಪರಿವಾರ ಸಹಿತವಾಗಿ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಹಾಗು ರಾತ್ರಿ ವೇಳೆಯಲ್ಲಿ ಒಬ್ಬೊಬ್ಬರಾಗಿ ಸುತ್ತಾಡದಂತೆ ಸಲಹೆ ರವಾನೆ ಮಾಡಿದೆ ಎಂದು ಹೇಳಲಾಗುತ್ತಿದೆ.
    ರಾಜ್ಯದ ಎಲ್ಲಾ ಸೂಕ್ಷ್ಮ ಪ್ರದೇಶ, ಚೆಕ್‌ಪೋಸ್ಟ್‌ಗಳಲ್ಲಿ ಬೀಟ್‌ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಅನುಮಾನಾಸ್ಪದ ನಡೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಸಾರ್ವಜನಿಕರು ಕೂಡ ಈ ಬಗ್ಗೆ ಯಾವುದೇ ಮಾಹಿತಿ ಇದ್ದರೂ ಪೊಲೀಸ್‌ ಇಲಾಖೆಗೆ ನೀಡಬಹುದು. ಚೆಕ್‌ಪೋಸ್ಟ್‌ಗಳಲ್ಲಿ ನಿರಂತರ ತಪಾಸಣೆ ನಡೆಸಲು ಸೂಚಿಸಲಾಗಿದೆ.

    Verbattle
    Verbattle
    Verbattle
    police security rss ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleವಿಕ್ರಾಂತ್ ರೋಣ ಪ್ರದರ್ಶನ ವೇಳೆ ಮಾರಾಮಾರಿ: ಓರ್ವನಿಗೆ ಗಾಯ
    Next Article ಅರಗ ಜ್ಞಾನೇಂದ್ರನನ್ನು ಕಿತ್ತು ಹಾಕಿ…!
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ywlepw ರಲ್ಲಿ ಲಿಂಗಾಯತರಿಂದ ಪರ್ಯಾಯ ಜಾತಿ ಗಣತಿ
    • LinwoodGah ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • LinwoodGah ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.