ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಮೀಷನ್ ಬೆನ್ನಲ್ಲೇ ಕೋವಿಡ್ ಕರ್ಮಕಾಂಡ
    ಸುದ್ದಿ

    ಕಮೀಷನ್ ಬೆನ್ನಲ್ಲೇ ಕೋವಿಡ್ ಕರ್ಮಕಾಂಡ

    vartha chakraBy vartha chakraಆಗಷ್ಟ್ 25, 2022Updated:ಆಗಷ್ಟ್ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಸರ್ಕಾರದ ಕಾಮಗಾರಿ ಟೆಂಡರ್‌ಗಳಲ್ಲಿನ ‌ಶೇ.40 ರಷ್ಟು ಕಮೀಷನ್ ಆರೋಪದ ಬೆನ್ನಲ್ಲೇ ಮತ್ತೊಂದು ಅಕ್ರಮದ ಆರೋಪ ಸ್ಪೋಟಿಸಿದೆ.
    ಮಾರಣಾಂತಿಕ ಕೋವಿಡ್ ಸಮಯದಲ್ಲಿನ ಖರ್ಚು-ವೆಚ್ಚಗಳಿಗೆ ಸಂಬಂಧಿಸಿದ ಬಹುಕೋಟಿ ರೂಪಾಯಿ ಕೋವಿಡ್ ಹಗರಣ ಸ್ಫೋಟಗೊಂಡಿದೆ. ಈ ಕುರಿತಂತೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಎಂಬ ಸಂಸ್ಥೆ ರಾಜ್ತಪಾಲರಿಗೆ ದೂರು ನೀಡಿದ್ದು
    ಸಿಎಂ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಸುಧಾಕರ್‌, ಐಎಎಸ್ ಅಧಿಕಾರಿಗಳಾದ ರಾಕೇಶ್ ಸಿಂಗ್, ಮಂಜುನಾಥ್ ಪ್ರಸಾದ್, ಗೌರವ್ ಗುಪ್ತಾ ಸೇರಿದಂತೆ ಹಲವರ ವಿರುದ್ದ ಗಂಭೀರ ಆರೋಪ ಮಾಡಲಾಗಿದೆ.
    ಯಡಿಯೂರಪ್ಪ ಅವರ ಆಡಳಿತಾವಧಿಯಿಂದ ಇದೀಗ ಬಸವರಾಜ್ ಬೊಮ್ಮಯಿ ಅವರು ಸಿಎಂ ಆಗಿರುವ ಅವಧಿಯಲ್ಲಿ ಕೋವಿಡ್-19 ನಿರ್ವಹಣೆ ಹೆಸರಲ್ಲಿ ಬಹುಕೋಟಿ ರೂಪಾಯಿ ಗೋಲ್‌ಮಾಲ್ ನಡೆದಿದೆ. ಆರ್‌ಟಿ‌ಐ ದಾಖಲೆಗಳಿಂದ ಈ ಅಕ್ರಮ ಬಯಲಾಗಿದೆ ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.
    ಅಧಿಕಾರಿಗಳೇ ಬೇನಾಮಿ ಹೆಸರಲ್ಲಿ ಬಿಲ್ ಮಾಡಿದ್ದಾರೆ, ಇದರಲ್ಲಿ ಪ್ರಭಾವಿಗಳ ಪಾತ್ರ ಇದೆ ಎಂಬುದನ್ನು ಈ ದೂರಿನಲ್ಲಿ ಉಲ್ಲೇಖಿಸಿರುವ ಸಿಟಿಜನ್ ರೈಟ್ಸ್ ಫೌಂಡೇಷನ್, ಈ ಕೋವಿಡ್ ಹಗರಣದಲ್ಲಿ ರಾಜ್ಯದ ರಾಜಕಾರಣಿಗಳು ಹಾಗೂ ಅಧಿಕಾರಿಗಳೇ ಭಾಗಿಯಾಗಿದ್ದಾರೆ. ಈ ಬಗ್ಗೆ ಪೊಲೀಸ್ ತನಿಖೆ ನಡೆದರೆ ಈ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಪ್ರಭಾವ ಬೀರುವ ಆತಂಕ ಇರುವುದರಿಂದ ನ್ಯಾಯಾಂಗ ತನಿಖೆ ನಡೆಯಬೇಕಿದೆ. ಈ ಸಂಬಂಧ ಸೂಕ್ತ ಕ್ರಮಕ್ಕಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದೆ.
    ಕೋವಿಡ್ ಅವಧಿಯಲ್ಲಿ ಹಲವು ತಿಂಗಳ ಕಾಲ ಕರ್ನಾಟಕದಲ್ಲೂ ಲಾಕ್‌ಡೌನ್ ಜಾರಿ ಮಾಡಿ ಸೋಂಕು ತಡೆಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ವಿವಿಧ ಕಾರ್ಯಗಳ ಹೆಸರಲ್ಲಿ ಜನರ ತೆರಿಗೆಯ ಕೋಟ್ಯಾಂತರ ರೂಪಾಯಿಗಳು ಲೂಟಿಕೋರರ ಪಾಲಾಗಿದೆ ಎಂದು ಆರೋಪಿಸಲಾಗಿದೆ.

    Verbattle
    Verbattle
    Verbattle
    Politics ಆರೋಗ್ಯ ನ್ಯಾಯ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕರ ಖರೀದಿಗೆ 800 ಕೋಟಿ ರೂಪಾಯಿ
    Next Article ಕೆ.ಜಿ.ಬೋಪಯ್ಯ ವಿರುದ್ಧ ಕಮೀಷನ್ ಆರೋಪ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ The Essence Of Gandhi Jayanthi | Gandhi Jayanthi 2023
    • DonaldPak ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Robertram ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.