ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾರು ಬೈಕ್ ಡಿಕ್ಕಿ ಇಬ್ಬರು ದಾರುಣ ಸಾವು
    ಸುದ್ದಿ

    ಕಾರು ಬೈಕ್ ಡಿಕ್ಕಿ ಇಬ್ಬರು ದಾರುಣ ಸಾವು

    vartha chakraBy vartha chakraಜುಲೈ 20, 2022Updated:ಜುಲೈ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Motorbike Accident on the road with a car
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಜು.20-ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಘಟನೆ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪ ಗ್ರಾಮದ ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದ ಸಂದೀಪ ಸಿದ್ದಪ್ಪ ಮಲ್ಲೂರ (11) ಸ್ಥಳದಲ್ಲೇ ಸಾವನ್ನಪ್ಪಿದ್ದು, ಶಿವಪ್ಪ ಬಸವಂತಗೌಡ ಮಲ್ಲೂರ (46) ಬೆಳಗಾವಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
    ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಸವಾರ ವೀರಣ್ಣ ಚನ್ನಬಸಪ್ಪ ಬಗನಾಳ (32) ಅವರನ್ನು ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ.
    ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿದ್ದ ಕಾರು, ಬೆಳವಡಿಯಿಂದ ಬೈಲಹೊಂಗಲ ಕಡೆಗೆ ಬರುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಮತ್ತು ಕಾರು ನಜ್ಜುಗುಜ್ಜಾಗಿದೆ. ಬೆಲಹೊಂಗಲ ಪೊಲೀಸರು ಪ್ರಕರಣ ದಾಖಲಿಸಿ ‌ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    accident belgaum car bike accident ಅಪಘಾತ ಕಾರು ಡಿಕ್ಕಿ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous ArticleMLA ಬದಲು ಬಸ್ ನಿಲ್ದಾಣ ಉದ್ಘಾಟನೆಗೆ ಬಂದ ಎಮ್ಮೆ
    Next Article ISIS ಉಗ್ರರ ಹಿಟ್ ಲಿಸ್ಟ್‌ನಲ್ಲಿ ಮೋದಿ
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertBor ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • Williambum ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • таможенный представитель в Москве ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.