ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೀಲ ಶಂಕಿಸಿ ಪತ್ನಿ ಮತ್ತು ಮಗನ ಕತ್ತು ಸೀಳಿದ ಪತಿ
    ಸುದ್ದಿ

    ಶೀಲ ಶಂಕಿಸಿ ಪತ್ನಿ ಮತ್ತು ಮಗನ ಕತ್ತು ಸೀಳಿದ ಪತಿ

    vartha chakraBy vartha chakraಜುಲೈ 27, 2022Updated:ಜುಲೈ 27, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಜು.27- ಶೀಲ ಶಂಕಿಸಿ ಪತಿಯೊಬ್ಬ ಪತ್ನಿ ಹಾಗು 4 ವರ್ಷದ ಮಗನ ಕತ್ತು ಸೀಳಿದ ಭೀಕರ ಘಟನೆ ಗೋಕಾಕ್‍ ತಾಲ್ಲೂಕಿನಲ್ಲಿ ನಡೆದಿದೆ.
    ಘಟನೆಯಲ್ಲಿ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದರೆ ಪತ್ನಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
    ಗೋಕಾಕ್ ತಾಲೂಕಿನ ಶಿಲ್ತಿಭಾವಿ ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಶಿಲ್ತಿಭಾವಿ ಗ್ರಾಮದ ಬಾಳೇಶ ಅಕ್ಕಣಿ (4) ಸಾವನ್ನಪ್ಪಿದ್ದು, ತಾಯಿ ಲಕ್ಷ್ಮೀ ಮುತ್ತೆಪ್ಪ ಅಕ್ಕಣಿ (27) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
    ಕೊಲೆ ಮಾಡಿರುವ ಆರೋಪಿ ಮುತ್ತೆಪ್ಪ ಅಕ್ಕಣಿ (28) ಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಪತ್ನಿಯ ಅನೈತಿಕ ಸಂಬಂಧ ಕಾರಣ ಎನ್ನಲಾಗಿದ್ದು ಸ್ಥಳಕ್ಕೆ ಗೋಕಾಕ್ ಡಿವೈಎಸ್‍ಪಿ ಮನೋಜ್‍ಕುಮಾರ್, ಗೋಕಾಕ್ ಗ್ರಾಮೀಣ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ‌ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    belgaum muttheppa akkanni ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleನಾಲೆಗೆ ಹಾರಿದ ವಿದ್ಯಾರ್ಥಿನಿಯರು
    Next Article ಗೃಹ ಮಂಡಳಿ ನಿರ್ಮಿಸಿದ ಲೇಔಟ್ ನಲ್ಲಿ ತಾರತಮ್ಯ ಆರೋಪ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.