ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bike ಕದಿಯೋ ತಮಿಳುನಾಡು Gang ಸೆರೆ
    ಸುದ್ದಿ

    Bike ಕದಿಯೋ ತಮಿಳುನಾಡು Gang ಸೆರೆ

    vartha chakraBy vartha chakraಜುಲೈ 22, 2022Updated:ಜುಲೈ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.22-ಆಗ್ನೇಯ ವಿಭಾಗದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಬೈಕ್ ಗಳನ್ನು ಕಳವು ಮಾಡಿ ತಮಿಳುನಾಡಿನಲ್ಲಿ ‌ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಬೈಕ್​​ ಕಳ್ಳರ ಗ್ಯಾಂಗ್ ನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ತಮಿಳುನಾಡು ಮೂಲದ ನೆಡುಚೆಲಿಯನ್, ತಿರುಪತಿ ಹಾಗು ವಲ್ಲರಸು ಬಂಧಿತ ಗ್ಯಾಂಗ್ ನ ಆರೋಪಿಗಳಾಗಿದ್ದು ಅವರಿಂದ 20ಲಕ್ಷ ಮೌಲ್ಯದ 26 ಬೈಕ್​ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಹ್ಮಣೇಶ್ವರರಾವ್ ತಿಳಿಸಿದ್ದಾರೆ.
    ತಮಿಳುನಾಡಿನಿಂದ ಬಸ್​ನಲ್ಲಿ ಬರುತ್ತಿದ್ದ ಆರೋಪಿಗಳು, ರಾತ್ರಿ ವೇಳೆ ರಸ್ತೆಗಳಲ್ಲಿ ಒಂಟಿಯಾಗಿ ನಿಲುಗಡೆ​ ಮಾಡಿದ್ದ ಬೈಕ್​ಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದರು.
    ಓರ್ವ ಬೈಕ್ ಹತ್ತಿರ ಬಂದು ಲಾಕ್ ಮುರಿದು ಇನ್ನೊಬ್ಬನಿಗೆ ನಿರ್ದೇಶನ ನೀಡುತ್ತಿದ್ದ. ಮತ್ತೊಬ್ಬ ಸ್ವಲ್ಪ ದೂರದಲ್ಲಿ ನಿಂತು ಸಿಗ್ನಲ್ ಕೊಡುತ್ತಿದ್ದ. ಇನ್ನೊಬ್ಬ ಇನ್ನೂ ಸ್ವಲ್ಪ ದೂರದಲ್ಲಿ ನಿಂತು ಯಾರಾದರೂ ಬರುತ್ತಿದ್ದಾರೆಯೇ ಎನ್ನುವುದನ್ನು ಗಮನಿಸಿ ಸನ್ನೆ ಮಾಡುತ್ತಿದ್ದ. ಬಳಿಕ ಬೈಕ್ ಕದ್ದು, ಅದೇ ಬೈಕ್​ನಲ್ಲಿ ರಾತ್ರೊರಾತ್ರಿ ತಮಿಳುನಾಡಿಗೆ ಪರಾರಿಯಾಗುತ್ತಿದ್ದರು.
    ಕದ್ದ ಬೈಕ್​ ಅನ್ನು ತಮಿಳುನಾಡಿನಲ್ಲಿ 10 ರಿಂದ 15 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಇದೇ ರೀತಿ ಬೈಕ್ ಕದ್ದು ತಮಿಳುನಾಡಿತ್ತ ಆರೋಪಿಗಳು ವೇಗವಾಗಿ ಹೋಗುತ್ತಿದ್ದಾಗ, ಗಸ್ತು ಪೊಲೀಸರನ್ನು ನೋಡಿ ಹೆದರಿ ಬೈಕ್ ಯೂಟರ್ನ್ ತೆಗೆದುಕೊಂಡಿದ್ದಾರೆ.
    ಅನುಮಾನಗೊಂಡು ಅವರನ್ನು ಹಿಂಬಾಲಿಸಿ ಹಿಡಿದು ವಿಚಾರಣೆ ಮಾಡಿದಾಗ ಖದೀಮರ ಕೈಚಳಕ ಬಯಲಿಗೆ ಬಂದಿದ್ದು ಕಳವು ಮಾಡಿದ ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ‌ಎಂದು ಅವರು ತಿಳಿಸಿದರು.
    ಡಿಸಿಪಿ ಸಿಕೆಬಾಬಾ ಅವರ ನೇತೃತ್ವದ ಬೊಮ್ಮನಹಳ್ಳಿ ಪೊಲೀಸರು ಗ್ಯಾಂಗ್ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

    Verbattle
    Verbattle
    Verbattle
    Bangalore bike gang tamilnad ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಪಾಗಲ್ ಪ್ರೇಮಿ..
    Next Article ಶಿವಮೊಗ್ಗದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಕುಳ್ಳು ರಿಜ್ವಾನ್ ಬಂಧನ
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • Rickytug ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • WilliamSkity ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.