Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CM ಪ್ರಧಾನ ಕಾರ್ಯದರ್ಶಿ ಹೆಸರಲ್ಲಿ ವಂಚನೆ..?
    ಸುದ್ದಿ

    CM ಪ್ರಧಾನ ಕಾರ್ಯದರ್ಶಿ ಹೆಸರಲ್ಲಿ ವಂಚನೆ..?

    vartha chakraBy vartha chakraಜುಲೈ 26, 2022Updated:ಜುಲೈ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.26-ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ಮಾರಾಟದಲ್ಲಿ ಕನ್ನಡಿಗರಿಗೆ ಮೋಸ ಮಾಡುತ್ತಿದ್ದ ಖತರ್ನಾಕ್​ ವಂಚಕನನ್ನು ಜಯನಗರ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
    ವಂಚಕ ಮಣಿಪುರ ಮೂಲದ ವಾಹೆಂಗಬಮ್ ಲಲಿತ್ ಸಿಂಗ್ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
    ಕನ್ನಡ ಬಾರದಿದ್ದರೂ ಕನ್ನಡಿಗರನ್ನೇ ಗುರಿಯಾಗಿಸಿಕೊಂಡ ಆರೋಪಿ ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರ ಹೆಸರು ಹೇಳಿಕೊಂಡು ವಂಚನೆ ಮಾಡಿರುವ ಮಾಹಿತಿ ಲಭ್ಯವಾಗಿದೆ.
    ಆರೋಪಿ ಸಿ 204ನ 1574 ಚದರಡಿ ಇರುವ ಒಂದೇ ಫ್ಲ್ಯಾಟ್‌ನ್ನು ಚಿತ್ರಾ ಮತ್ತು ಅವಿನಾಶ್ ಇಬ್ಬರಿಗೂ ಮಾರಾಟ ಮಾಡಿದ್ದಾನೆ. ಇನ್ನು ಮೂವರು ಪಾಲುದಾರರಿದ್ದ ಹಿರೇನ್ ವಾಹೇನ್ ಬಿಲ್ಡ್ ಟೆಕ್ ಎಂಬ ಕಂಪನಿಯಲ್ಲಿ ಪಾಲುದಾರರಿಗೂ ಮೋಸ ಮಾಡಿರುವ ಆರೋಪ ಕೇಳಿಬಂದಿದೆ.
    ಇನ್ನು ವ್ಯವಹಾರದ ವೇಳೆ ಚೆಕ್ ಬೇಡ ಹಣ ಕೊಡಿ ಎನ್ನುವ ಲಲಿತ್, ವಕೀಲ ಎಂ.ಸಿ.ನಾಣಯ್ಯ ಮೂಲಕ ಸಿಎಂ ಹಾಗು ಸಿಎಂ ಪ್ರಧಾನ ಕಾರ್ಯದರ್ಶಿಗಳಿಗೆ ಲಂಚ ಕೊಡುತ್ತೇನೆ ಎಂದು ನಂಬಿಸಿ ನೂರಾರು ಜನರಿಗೆ ವಂಚಿಸಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.

    Verbattle
    Verbattle
    Verbattle
    m ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticlePub ದಾಳಿ: ದೂರೇ ಕೊಟ್ಟಿಲ್ಲ..?
    Next Article ಗುರುವಾರ BBMP ಚುನಾವಣೆ ಅರ್ಜಿ ವಿಚಾರಣೆ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • http://gamna-gaming.8u.cz/profile.php?lookup=173 ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Clydebek ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.