Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕದ ಬೈ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್
    ಚುನಾವಣೆ

    ಕರ್ನಾಟಕದ ಬೈ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್

    vartha chakraBy vartha chakraಅಕ್ಟೋಬರ್ 15, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ(ಅ.15) ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಚನ್ನಪಟ್ಟಣ(ರಾಮನಗರ), ಶಿಗ್ಗಾಂವಿ(ಹಾವೇರಿ), ಮತ್ತು ಸಂಡೂರು(ಬಳ್ಳಾರಿ ಜಿಲ್ಲೆ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ಗಜೆಟ್ ನೋಟಿಫಿಕೇಶನ್ ಅಕ್ಟೋಬರ್ 18ರಂದು ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರ ಪರಿಶೀಲನೆ ಅಕ್ಟೋಬರ್ 28ಕ್ಕೆ ನಡೆಯಲಿದೆ. ನಾಮಪತ್ರ ಹಿಂತೆಗೆದುಕೊಳ್ಳಲು ಅಕ್ಟೋಬರ್ 30 ಕೊನೆಯ ದಿನವಾಗಿದೆ. ನವೆಂಬರ್ 13ರಂದು ಮೂರು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನು ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.

    ಮಹಾರಾಷ್ಟ್ರ, ಜಾರ್ಖಂಡ್ ಜೊತೆಗೆ ಕರ್ನಾಟಕದ ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು ರಾಜ್ಯದ ಮೂರು ಪಕ್ಷಗಳಲ್ಲಿ ಬೈ ಎಲೆಕ್ಷನ್‌ ಚುನಾವಣೆ ಕಾವು ರಂಗೇರಲಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದಿದ್ದ ಶಾಸಕರಾದ ಎಚ್​​​ ಡಿ ಕುಮಾರಸ್ವಾಮಿ – ಚನ್ನಪಟ್ಟಣ ಶಾಸಕ ಸ್ಥಾನ, ಬಸವರಾಜ ಬೊಮ್ಮಾಯಿ  ಶಿಗ್ಗಾವಿ ಶಾಸಕ ಸ್ಥಾನ ಹಾಗೂ ತುಕಾರಾಂ ಸಂಡೂರು ಶಾಸಕ ಸ್ಥಾನ  ರಾಜೀನಾಮೆ ನೀಡಿದ್ದು ಈಗ ಈ ವಿಧಾನ ಸಭಾ  ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

    Verbattle
    Verbattle
    Verbattle
    BJP by election Congress dehli election commission Government Karnataka News Politics vidhana sabha ಎಲೆಕ್ಷನ್ ಕರ್ನಾಟಕ ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಉಂಡ ಮನೆಗೆ ಕನ್ನ ಹಾಕಲಾಗುತ್ತಿದ್ದ ಖದೀಮರು.
    Next Article ಮುನಿರತ್ನ ಅವರಿಗೆ ಜಾಮೀನು.
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    1 ಟಿಪ್ಪಣಿ

    1. StellaHewly on ಫೆಬ್ರವರಿ 12, 2026 3:44 ಅಪರಾಹ್ನ

      mgm betting lines online casino betmgm play mgm bet sports

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Eqbbcw ರಲ್ಲಿ ಬೆಂಗಳೂರಿನಲ್ಲಿ ಹವಾ ಎಬ್ಬಿಸುತ್ತಾರಾ ಮೋದಿ..! | Modi
    • Glennhof ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.