Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಸಕ ಸುರೇಶ್‌ಗೌಡ ಸೇರಿ 10 ಮಂದಿ ವಿರುದ್ಧ ಕೇಸ್
    ಸುದ್ದಿ

    ಶಾಸಕ ಸುರೇಶ್‌ಗೌಡ ಸೇರಿ 10 ಮಂದಿ ವಿರುದ್ಧ ಕೇಸ್

    vartha chakraBy vartha chakraಆಗಷ್ಟ್ 6, 2022Updated:ಆಗಷ್ಟ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಡ್ಯ,ಆ.6-ನಾಗಮಂಗಲ ಶಾಸಕ ಸುರೇಶ್‌ಗೌಡ ಸೇರಿ 10 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
    ನಾಗಮಂಗಲದ ಹಾಲ್ತಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಆ.4ರಂದು ನಡೆದಿದ್ದ ಶಾಸಕ, ರೈತರು ಹಾಗು ಇಲಾಖೆ ಸಿಬ್ಬಂದಿ ನಡುವಿನ ಜಗಳಕ್ಕೆ ಸಂಬಂಧಿಸಿದಂತೆ ದೂರು ಆರ್‌ಎಫ್‌ಒ ಸತೀಶ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಸೇರಿ 10 ಜನರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.
    ಅರಣ್ಯ ಇಲಾಖೆ ಸಿಬ್ಬಂದಿಗೆ ಪ್ರಾಣ ಬೆದರಿಕೆ, ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗು ಅವ್ಯಾಚ್ಯ ಶಬ್ಧಗಳಿಂದ ನಿಂದನೆ ಕುರಿತು ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌‌ಐಆರ್ ದಾಖಲಾಗಿದೆ.
    ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಕೆಲವರು ಒತ್ತುವರಿ ಮಾಡಿಕೊಂಡಿರುವ ಆರೋಪವಿದ್ದು, ಒತ್ತುವರಿ ತೆರವು ಮಾಡಲು ಹೋದಾಗ ಶಾಸಕರು ಸರ್ಕಾರಿ ಕೆಲಸಕ್ಕೆ ಅಡ್ಡಿ ಮಾಡುವ ಜತೆಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.
    ಕಳೆದ ಆ.5ರಂದು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ದೂರು ದಾಖಲಿಸಿದ್ದು, ಕಾನೂನು ಕ್ರಮಕ್ಕೆ ಆರ್‌ಎಫ್‌ಒ ಸತೀಶ್ ಒತ್ತಾಯಿಸಿದ್ದಾರೆ. ಅರಣ್ಯ ಸಂಪತ್ತನ್ನು ನಮ್ಮ ವಶಕ್ಕೆ ಕೊಡಿಸುವುದರ ಜತೆಗೆ ಅಧಿಕಾರಿ ಮತ್ತು ಸಿಬ್ಬಂದಿಗೆ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದಾರೆ. ದೂರಿನ‌ ಜತೆಗೆ ಸಾಕ್ಷ್ಯವಾಗಿ ಘಟನೆ ನಡೆದ ದಿನದ ವಿಡಿಯೋ, ಫೋಟೋಗಳನ್ನೂ ಸಲ್ಲಿಸಿದ್ದಾರೆ.

    Politics ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಅಭಿಮಾನಿಗಳಿಂದ ತಪ್ಪಿಸಿಕೊಂಡು ಓಡಲು ಪ್ಲಾನ್ ಮಾಡಿದ್ದೆ..! ಮಾಜಿ ಡಿಸಿಎಂ ಪರಮೇಶ್ವರ್
    Next Article ರಾಜ್ಯ ಸರ್ಕಾರ ಜನರ ವಿಶ್ವಾಸವನ್ನ ಸಂಪೂರ್ಣ ಕಳೆದುಕೊಂಡಿದೆ: ಯು.ಟಿ. ಖಾದರ್
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 0mb5i ರಲ್ಲಿ ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಖರ್ಚಾಗಿದ್ದು ಐದು ಸಾವಿರ ರೂಪಾಯಿ | Rameshwaram Cafe
    • lv3xg ರಲ್ಲಿ ಕೇರಳದಲ್ಲಿ ಕೋವಿಡ್,ಕೊಡಗಿನಲ್ಲಿ ಕಟ್ಟೆಚ್ಚರ | COVID Variant JN.1
    • nc4ha ರಲ್ಲಿ ಧಾರ್ಮಿಕ ಸಂಸ್ಥೆಯ ಆಡಳಿತ ಮಂಡಳಿಯಾದ ಕೇಂದ್ರ ಸರ್ಕಾರ | HC Mahadevappa
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe