ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಸಾಂತ್ಯಕ್ಕೆ ಸಲ್ಲಿಕೆಯಾಗಲಿದೆ ಜಾತಿಗಣತಿ ವರದಿ | Caste Census
    Viral

    ಮಾಸಾಂತ್ಯಕ್ಕೆ ಸಲ್ಲಿಕೆಯಾಗಲಿದೆ ಜಾತಿಗಣತಿ ವರದಿ | Caste Census

    vartha chakraBy vartha chakraಜನವರಿ 24, 2024Updated:ಜನವರಿ 24, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.24- ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ ಸಾಮಾಜಿಕ, ಶೈಕ್ಷಣಿ ಹಾಗೂ ಆರ್ಥಿಕ ಸಮೀಕ್ಷಾ ವರದಿ ಸಿದ್ಧಗೊಳಿಸುವ ಕಾರ್ಯ ಅಂತಿಮ ಹಂತದಲ್ಲಿದ್ದು, ವರದಿಯನ್ನು ಜನವರಿ 31ರೊಳಗಾಗಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕಕಾಲಕ್ಕೆ ಪೂರ್ಣ ಪ್ರಮಾಣದ ವರದಿಯನ್ನು ಸಲ್ಲಿಸಲಾಗುತ್ತದೆ. ಇಲ್ಲಿ ಮಧ್ಯಂತರ ವರದಿ ಎಂಬ ಗೊಂದಲಗಳಿಗೆ ಅವಕಾಶ ಇಲ್ಲ. ಜನವರಿ 31ಕ್ಕೆ ತಮ್ಮ ಅಧ್ಯಕ್ಷೀಯ ಅವ ಮುಗಿಯಲಿದೆ. ಅದರೊಳಗೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

    ಇದು‌ ಜಾತಿವಾರು ಜನಗಣತಿ ಅಲ್ಲ.ಕಾಂತರಾಜು ಅವರ ಅವಧಿಯಲ್ಲಿ ನಡೆದ‌ ಶೈಕ್ಷಣಿಕ, ಆರ್ಥಿಕ ಸಮೀಕ್ಷೆ,ಇದರ ವಿವರಗಳನ್ನು ಕ್ರೋಡೀಕರಿಸಿ ವರದಿ ಸಿದ್ದಪಡಿಸಲಾಗುತ್ತಿದೆ. ವರದಿಯಲ್ಲಿ ಅಂಶಗಳನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಸದ್ಯಕ್ಕೆ ವರದಿಯ ಪುಸ್ತಕ ಮುದ್ರಣಗೊಳ್ಳುತ್ತಿದೆ. ಅದು ಸಿದ್ಧವಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಯ ಕೇಳಲಾಗುವುದು. ಸಮಯ ಸಿಕ್ಕರೆ ಬಹುತೇಕ ಜನವರಿ 30ರ ಒಳಗೆ ವರದಿ ಸಲ್ಲಿಸುವುದಾಗಿ ತಿಳಿಸಿದರು.

    ಇದನ್ನು ಜಾತಿ ಜನಗಣತಿ ಎಂದಾಗಲಿ, ಕಾಂತರಾಜು ಅಥವಾ ಜಯಪ್ರಕಾಶ್ ಹೆಗ್ಡೆ ವರದಿ ಎಂದಾಗಲಿ ಭಾವಿಸಬೇಕಿಲ್ಲ. ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯಾಗಿರಲಿದೆ ಎಂದು ಸ್ಪಷ್ಟಪಡಿಸಿದರು.
    ಸರ್ಕಾರಕ್ಕೆ ವರದಿ ಸಲ್ಲಿಕೆಯಾದ ಬಳಿಕ ಅದನ್ನು ಸಂಪುಟದಲ್ಲಿ ಚರ್ಚಿಸಿ, ನಂತರ ವಿಧಾನ ಮಂಡಲ ಅವೇಶದಲ್ಲಿ ಮಂಡಿಸಬೇಕಾಗುತ್ತದೆ ಎಂದು ವಿವರಿಸಿದರು.

    Verbattle
    Verbattle
    Verbattle
    caste census CEN Government Karnataka News Politics Trending ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleDCM ಹುದ್ದೆ ಬೇಡಿಕೆಗೆ ಸದ್ಯಕ್ಕೆ ಪುಲ್ ಸ್ಟಾಪ್
    Next Article ಅರಣ್ಯಾಧಿಕಾರಿಗಳಿಗೆ ಸಚಿವ ಖಂಡ್ರೆ ಕೊಟ್ಟ ಸೂಚನೆ | Eshwar Khandre
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Wyevma on ಮಾರ್ಚ್ 17, 2026 7:15 ಫೂರ್ವಾಹ್ನ

      Betano Casino https://betanogame.org/pt/ entrega pura emoção. Cadastre-se para 100% até €500 mais 150 rodadas grátis. Jogue com responsabilidade e ganhe com responsabilidade com os pagamentos mais rápidos online. Sua aventura começa agora.

      Reply
    2. Stvomt on ಮಾರ್ಚ್ 25, 2026 5:43 ಫೂರ್ವಾಹ್ನ

      Your next win is already embarrassed it took so long – https://saramursara87s-mostbetxbg.webflow.io/ , Unleash the thrill — your next big win is just one spin away .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.