ಬೆಂಗಳೂರು: ಜೂನ್ ತಿಂಗಳಲ್ಲಿ ನಡೆಸಲಾಗಿದ್ದ ಕರ್ನಾಟಕ ಸಾಮಾನ್ಯ ಪ್ರವೇಶಪರೀಕ್ಷೆ (ಸಿಇಟಿ) ಫಲಿತಾಂವು ಇದೇ ತಿಂಗಳ ಜುಲೈ 30 ತಾರೀಖಿನಂದು ಪ್ರಕಟಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.
ಸಿಇಟಿ ಬರೆದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜುಲೈ 26)ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ತಿಳಿಸಿದ್ದಾರೆ.
ಪರೀಕ್ಷೆಗೆ 2,16,525 ವಿದ್ಯಾರ್ಥಿಗಳು ನೊಂದಾಯಿಸಿದ್ದು, 10,708 ಗಡಿನಾಡು, ಹೊರನಾಡು ವಿದ್ಯಾರ್ಥಿಗಳು 496
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

