Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂದಿನಿಂದ ವೂಟ್ ನಲ್ಲಿ ಚಾರ್ಲಿ ನೋಡಿ!
    ಸುದ್ದಿ

    ಇಂದಿನಿಂದ ವೂಟ್ ನಲ್ಲಿ ಚಾರ್ಲಿ ನೋಡಿ!

    vartha chakraBy vartha chakraಜುಲೈ 29, 2022Updated:ಜುಲೈ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಜೂನ್​ 10ರಂದು ಬಿಡುಗಡೆ ಆಗಿದ್ದ ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾ ಈಗ 50ನೇ ದಿನದ ಹೊಸ್ತಿಲಿನಲ್ಲಿದೆ. ಬಿಡುಗಡೆ ಮುನ್ನವೇ ಪೇಯ್ಡ್​ ಪ್ರೀಮಿಯರ್​ ಮೂಲಕ. ದೆಹಲಿ, ಹೈದರಾಬಾದ್​, ಮುಂಬೈ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪ್ರದರ್ಶನ ಕಂಡಿದ್ದ ಚಿತ್ರ ಇಂದಿನಿಂದ (ಜುಲೈ 29)ಕ್ಕೆ ಒಟಿಟಿಗೆ ಎಂಟ್ರಿ ನೀಡಿದೆ. ವೂಟ್​ ಸೆಲೆಕ್ಟ್​ನಲ್ಲಿ ಸಿನಿಮಾ ಪ್ರೀಮಿಯರ್ ಆಗಲಿದೆ. ಸದ್ಯಕ್ಕೆ ಕನ್ನಡ ವರ್ಷನ್​ ಮಾತ್ರ ಲಭ್ಯವಾಗಿದೆ. ಥಿಯೇಟರ್​ನಲ್ಲಿ ಮಿಸ್​ ಮಾಡಿಕೊಂಡವರು ಹಾಗು ಮನೆಯಲ್ಲೇ ಕುಳಿತು ಮತ್ತೆ ಮತ್ತೆ ನೋಡಬೇಕು ಎಂದು ಹಂಬಲಿಸುವವರಿಗೆ ಇದು ಉತ್ತಮ ಅವಕಾಶ. ರಕ್ಷಿತ್​ ಶೆಟ್ಟಿ ವೃತ್ತಿಜೀವನದ ಡಿಫರೆಂಟ್​ ಚಿತ್ರವಾಗಿ ‘777 ಚಾರ್ಲಿ’ ಹೊರಹೊಮ್ಮಿದೆ. ಕಿರಣ್​ ರಾಜ್​ ನಿರ್ದೇಶನದ ಈ ಚಿತ್ರಕ್ಕೆ ‘ಪರಂವಾ ಸ್ಟುಡಿಯೋಸ್​’ ಬಂಡವಾಳ ಹೂಡಿದೆ.

    cinema Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleವಿಕ್ರಾಂತ್ ರೋಣ ಮೊದಲ ದಿನದ ಕಲೆಕ್ಷನ್ ಎಷ್ಟು?
    Next Article ಸುರತ್ಕಲ್: ಫಾಝಿಲ್ ಮೃತದೇಹ ಅಂತ್ಯಕ್ರಿಯೆಗೆ ಮಸೀದಿಗೆ
    vartha chakra
    • Website

    Related Posts

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    ಮೇ 9, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ನಮಾಜ್ ಮಾಡಿ ಸಸ್ಪೆಂಡ್ ಆದ.

    ಮೇ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಪೊಲೀಸರೇ ದರೋಡೆ ಮಾಡಿದ್ರಾ

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ремонт техники в мск ರಲ್ಲಿ ಸಂಗಾತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ
    • accounts-offer.org_Lob ರಲ್ಲಿ KJ ಜಾರ್ಜ್ ರಾಜೀನಾಮೆ ಕೊಡಬೇಕು | KJ George
    • ArchiePycle ರಲ್ಲಿ ರಿಮೋಟ್ ಗಾಗಿ ಜಗಳ, ಕೊಲೆಯಲ್ಲಿ ಅಂತ್ಯ | Chitradurga
    Latest Kannada News

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    ಮೇ 9, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ ! #china #pm #pakistan #soldier #modi #viralvideo #news #worldnews
    Subscribe