ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಸೋಂಕು ತಗುಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ
Previous Articleನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ
Next Article ದ.ಕ: ಆ.8ರ ವರೆಗೆ ಜಿಲ್ಲೆಯಲ್ಲಿ ನಿರ್ಬಂಧಗಳು ಮುಂದುವರಿಕೆ