Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಿಎಂ ಪುಲ್ ಖುಷ್ | Congress Guarantee Schemes
    ಸುದ್ದಿ

    ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಿಎಂ ಪುಲ್ ಖುಷ್ | Congress Guarantee Schemes

    vartha chakraBy vartha chakraನವೆಂಬರ್ 23, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿ ಭರವಸೆಗಳು (Congress Guarantee Schemes) ಇದೀಗ ಯೋಜನೆಗಳ ಮೂಲಕ ಅನುಷ್ಠಾನಕ್ಕೆ ಬಂದಿವೆ.ಆರು ತಿಂಗಳ ಅವಧಿಯಲ್ಲಿ ಇವುಗಳ ಸಾಧನೆ ಮುಖ್ಯಮಂತ್ರಿಗಳಿಗೆ ಅತೀವ ಹರ್ಷ ತಂದಿದೆ.

    ಶಕ್ತಿ ಯೋಜನೆ

    ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ದಿಂದ ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳ ವಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

    ಅನ್ನಭಾಗ್ಯ

    ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ.

    7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಯಿತು. ಡಿಸೆಂಬರ್‌ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು

    ಗೃಹ ಜ್ಯೋತಿ

    ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್‌ ನಿಂದ ಈ ವರೆಗೆ 2900 ಕೋಟಿ ರೂ. ಭರಿಸಲಾಗಿದೆ.
    ಗೃಹ ಜ್ಯೋತಿ ಯೋಜನೆಯಡಿ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳು ಇಲಾಖೆಯ ದತ್ತಾಂಶದಲ್ಲಿಯೇ ಗೃಹ ಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗಬಾರದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು*

    ಗೃಹಲಕ್ಷ್ಮಿ ಯೋಜನೆ

    ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ. ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳ್ಳಲು ಸೂಚಿಸಿದರು.

    ಡಿಸೆಂಬರ್‌ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆಯನ್ನು ಖಾತರಿ ಪಡಿಸಲು ಸೂಚಿಸಿದರು.

    ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

    Verbattle
    Verbattle
    Verbattle
    Congress Congress Guarantee Schemes Government Karnataka m News Politics ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleನಿಗಮ‌ ಮಂಡಳಿ ನೇಮಕಾತಿಯ ಸುತ್ತ ಮುತ್ತ | Nigama Mandali
    Next Article Honey Trap ಸುಳಿಗೆ ಬಿದ್ದ ನಿರ್ಮಾಪಕ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    2 ಪ್ರತಿಕ್ರಿಯೆಗಳು

    1. BrianAbubs on ಡಿಸೆಂಬರ್ 18, 2025 4:58 ಫೂರ್ವಾಹ್ನ

      ?Brindemos por cada arquitecto del manana!
      Hoy en dГ­a es importante contar con informaciГіn clara antes de registrarse, mejores casinos online internacionales, por eso los casinos internacionales online se han vuelto tan populares, todo se traduce en confianza y continuidad de uso.
      La innovaciГіn digital ha cambiado la forma de jugar y consumir contenido, una razГіn por la que existen mejores casinos internacionales online, el enfoque humano marca la diferencia en plataformas digitales.
      casinos internacionales online – anГЎlisis sencillo – innovationincompany.es
      ?Que la suerte te acompane con teniendo preparado el placer de rachas favorables !

      Reply
    2. dostavka_ecPl on ಜನವರಿ 24, 2026 11:59 ಫೂರ್ವಾಹ್ನ

      Наслаждайтесь удобством купить алкоголь ночью с доставкой – быстро и просто, прямо до вашей двери.
      Выбор включает в себя пиво, вино, крепкие напитки и эксклюзивные сорта, которые трудно найти в обычных магазинах.

      В ассортимент входят популярные и редкие виды алкоголя, которые не всегда доступны в розничных точках.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • моды к играм на андроид ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • RichardLorum ರಲ್ಲಿ ಯಡಿಯೂರಪ್ಪ ವಿಚಾರಣೆಗೆ ಬಂದರೆ ಸರಿ,ಇಲ್ಲವಾದರೆ..?
    • RicardoCor ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.