ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಇದೀಗ ಶಕ್ತಿ ಪ್ರದರ್ಶನ ಪರ್ವ ಆರಂಭಗೊಂಡಿದೆ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಸಿದ್ದರಾಮೋತ್ಸವಕ್ಕೆ ಸಿದ್ದತೆ ನಡೆಸಿದ್ದರೆ, ಶಿವಕುಮಾರ್ ಬಿಜೆಪಿಯ ದೇಶಭಕ್ತಿ ಅಜೆಂಡಾಕ್ಕೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ.
ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿಯ ಉತ್ಸವವಾಗಿ ಆಚರಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ಬಿಜೆಪಿಯ ದೇಶಭಕ್ತಿ ಕಾರ್ಯಸೂಚಿಯನ್ನು ಅದೇ ರೀತಿಯಲ್ಲಿ ಎದುರಿಸಬೇಕೆಂದು ಕಾಂಗ್ರೆಸ್ ಚಿಂತನಾ ಸಮಾವೇಶ ಕೈಗೊಂಡ ನಿರ್ಧಾರದ ಭಾಗವಾಗಿ ಯೋಜನೆ ಸಿದ್ದಪಡಿಸಲಾಗಿದೆ.
ಎಪ್ಪತ್ತೈದನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬೆಂಗಳೂರಿನಲ್ಲಿ 1 ಲಕ್ಷ ಕಾಂಗ್ರೆಸ್ ನಾಯಕರು ಹಾಗು ಕಾರ್ಯಕರ್ತರ ಜಾಥಾ ನಡೆಸಲು ಶಿವಕುಮಾರ್ ಸಜ್ಜಾಗಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸ್ವಾತಂತ್ರ್ಯ ಹಬ್ಬದೊಂದಿಗೆ ಕಾಂಗ್ರೆಸ್ ಹಬ್ಬ ಆಚರಿಸಲು ತೀರ್ಮಾನಿಸಲಾಗಿದೆ.
ಇದಷ್ಟೇ ಅಲ್ಲ 75 ಕಿಲೋಮೀಟರ್ ಸ್ವಾತಂತ್ರ್ಯ ಪಾದಯಾತ್ರೆ ನಡೆಸಲು ಉದ್ದೇಶಿಸಲಾಗಿದೆ. ಇದರ ಮೂಲಕ ಯುವ ಜನರಲ್ಲಿ ದೇಶ ಪ್ರೇಮ ಹಾಗು ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಕಾಂಗ್ರೆಸ್ ಪಾತ್ರ ಮತ್ತು ಬಲಿದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ. ಈ ಎಲ್ಲಾ ಆಚರಣೆಗಳಿಗೆ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಎಲ್ಲವೂ ಶಿವಕುಮಾರ್ ಉಸ್ತುವಾರಿಯಲ್ಲಿ ಕೆಲಸ ಮಾಡಲಿವೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

