ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಹೊಸ ಕೋವಿಡ್ ವೈರಸ್‌..
    ಸುದ್ದಿ

    ರಾಜ್ಯದಲ್ಲಿ ಹೊಸ ಕೋವಿಡ್ ವೈರಸ್‌..

    vartha chakraBy vartha chakraಜೂನ್ 23, 2022Updated:ಜೂನ್ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:ಕೊರೊನಾ ವೈರಾಣುವಿನ ರೂಪಾಂತರಿ ಓಮೈಕ್ರಾನ್‌ನ ಉಪತಳಿಗಳಾದ ಬಿಎ 3, ಬಿಎ 4 ಹಾಗೂ ಬಿಎ 5 ರಾಜ್ಯದಲ್ಲಿ ಪತ್ತೆಯಾಗಿವೆ.
    ಸೋಂಕು ದೃಢಪಟ್ಟವರ ಮಾದರಿಗಳನ್ನು ವೈರಾಣುವಿನ ವಂಶವಾಹಿ ಸಂರಚನಾ ವಿಶ್ಲೇಷಣೆಗೆ (ಜಿನೋಮಿಕ್ ಸಿಕ್ವೆನ್ಸೀಸ್‌) ಒಳಪಡಿಸಿದಾಗ ಉಪತಳಿಗಳು ದೃಢಪಟ್ಟಿವೆ. 2022ರ ಮೇ ಮತ್ತು ಜೂನ್ ತಿಂಗಳಲ್ಲಿ ನಡೆಸಲಾದ ಜಿನೋಮಿಕ್ ಸಿಕ್ವೆನ್ಸೀಸ್‌ ಪರೀಕ್ಷೆಯಲ್ಲಿ ಶೇ 98 ರಷ್ಟು ಮಂದಿಯಲ್ಲಿ ಓಮೈಕ್ರಾನ್‌ನ ಬಿಎ1.1.529, ಬಿಎ1 ಮತ್ತು ಬಿಎ2 ಉಪತಳಿಗಳು ಪತ್ತೆಯಾಗಿವೆ. ಶೇ 2 ರಷ್ಟು ಹೊಸ ಉಪತಳಿಗಳು ದೃಢಪಟ್ಟಿವೆ.
    ರಾಜ್ಯದಲ್ಲಿ ಕಾಣಿಸಿಕೊಂಡ ಕೋವಿಡ್ ಮೂರನೇ ಅಲೆಗೆ ಓಮೈಕ್ರಾನ್‌ನ ಉಪತಳಿಗಳಾದ ಬಿಎ1.1.529, ಬಿಎ1 ಮತ್ತು ಬಿಎ2 ಕಾರಣವಾಗಿದ್ದವು.
    ವಿಶ್ವ ಆರೋಗ್ಯ ಸಂಸ್ಥೆ ಗುರುತಿಸಿರುವ ಕೊರೊನಾ ವೈರಾಣುವಿನ ಆಲ್ಫಾ 156, ಬೀಟಾ 8, ಡೆಲ್ಟಾ ಮತ್ತು ಉಪತಳಿಗಳು 4,625, ಇಟಾ, ಕಪ್ಪಾ ಮತ್ತು ಪಾಂಗೊ 345 ಹಾಗೂ ಓಮೈಕ್ರಾನ್‌ನ 7,620 ಪ್ರಕರಣಗಳು ರಾಜ್ಯದಲ್ಲಿ ಈವರೆಗೆ ದೃಢಪಟ್ಟಿವೆ.
    1,194 ಪ್ರಕರಣಗಳಲ್ಲಿ ಓಮೈಕ್ರಾನ್‌ನ ಉಪತಳಿಯಾದ ಬಿಎ1.1.529 ಖಚಿತಪಟ್ಟಿದೆ. ಬಿಎ1 ಉಪತಳಿ 101, ಬಿಎ2 ಉಪತಳಿ 6,281, ಬಿಎ3 ಉಪತಳಿ 2, ಬಿಎ4 ಉಪತಳಿ 4 ಹಾಗೂ ಬಿಎ5 ಉಪತಳಿ 38 ಪ್ರಕರಣಗಳಲ್ಲಿ ದೃಢಪಟ್ಟಿವೆ

    Verbattle
    Verbattle
    Verbattle
    medical News ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಿಕ್ರಾಂತ್ ರೋಣ ಟ್ರೈಲರ್
    Next Article ಬಿಜೆಪಿಯಿಂದ ಅಪಚಾರ.. !!
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Xeykjo ರಲ್ಲಿ ಎಚ್ಚೆತ್ತ ರಾಜ್ಯ ಸರ್ಕಾರ
    • HenrySom ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.