Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಟನ್ ಪೇಟೆ ಗೇಟ್ ಟೀಸರ್
    ಸುದ್ದಿ

    ಕಾಟನ್ ಪೇಟೆ ಗೇಟ್ ಟೀಸರ್

    vartha chakraBy vartha chakraಆಗಷ್ಟ್ 11, 2022Updated:ಆಗಷ್ಟ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಭಿನ್ನ ಕಥಾಹಂದರ ಹೊಂದಿರುವ ಕಾಟನ್ ಪೇಟೆ ಗೇಟ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು ಚಿತ್ರವು ಸೆಪ್ಟೆಂಬರ್ 9ರಂದು ತೆರೆಗೆ ಬರುವ ಸಾಧ್ಯತೆಯಿದೆ.
    ಕನ್ನಡ ಚಿತ್ರರಂಗಕ್ಕೆ ‘ಯುವರಾಜ’ ಸೇರಿದಂತೆ ಅನೇಕ ಅದ್ದೂರಿ ಚಿತ್ರಗಳನ್ನು ನೀಡಿರುವ ಆರ್.ಎಸ್. ಶ್ರೀನಿವಾಸ್ ನಿರ್ಮಾಣದ ಕಾಟನ್ ಪೇಟೆ ಗೇಟ್ ಚಿತ್ರದ ಟ್ರೇಲರ್ – ಹಾಡುಗಳ ಬಿಡುಗಡೆ ನಡೆಯಿತು.
    ನಮ್ಮ ಆರ್.ಎಸ್. ಪ್ರೊಡಕ್ಷನ್ಸ್ ಮೂಲಕ ಶಿವರಾಜಕುಮಾರ್ ಅಭಿನಯದ ‘ಯುವರಾಜ’ ಚಿತ್ರ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ‌. ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ ‘ಯುವರಾಜ’ ಚಿತ್ರ ನಿರ್ದೇಶನ ಮಾಡಿದ್ದರು.
    ಅವರ ಬಳಿ ಕೆಲಸ ಮಾಡಿರುವ ವೈ.ರಾಜಕುಮಾರ್ ನಿರ್ದೇಶನದಲ್ಲಿ ‘ಕಾಟನ್ ಪೇಟೆ ಗೇಟ್’ ಚಿತ್ರ ನಿರ್ಮಾಣ ಮಾಡಿದ್ದೇನೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಸೆಪ್ಟೆಂಬರ್ 9ರಂದು ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ’ ಎಂದರು ನಿರ್ಮಾಪಕ ಆರ್.ಎಸ್. ಶ್ರೀನಿವಾಸ್.
    ಕಾಟನ್ ಪೇಟೆ ಗೇಟ್’ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ ಅಂದರೆ ಅದಕ್ಕೆ ನಾನೊಬ್ಬ ಕಾರಣ ಅಲ್ಲ, ನನ್ನ ಇಡೀ ಚಿತ್ರತಂಡದ ಶ್ರಮ’ ಎಂದರು ನಿರ್ದೇಶಕ ವೈ. ರಾಜಕುಮಾರ್. ‘ಈ ಚಿತ್ರ ಮೂರು ಭಾಷೆಗಳಲ್ಲಿ ನಿರ್ಮಾಣವಾಗಿದೆ.
    ಆದರೆ ಮೊದಲು ಆರಂಭವಾಗಿದ್ದು ಕನ್ನಡದಲ್ಲಿ. ಇಲ್ಲಿನ ಅರಣ್ಯ ಪ್ರದೇಶ, ಸುಂದರವಾದ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ. ಇದೊಂದು ಆ್ಯಕ್ಷನ್‌, ಕಾಮಿಡಿ, ಸಸ್ಪೆನ್ಸ್, ಸೆಂಟಿಮೆಂಟ್ ಎಲ್ಲಾ ಅಂಶಗಳಿರುವ ಕಮರ್ಷಿಯಲ್ ಚಿತ್ರ. ರಾಜಕುಮಾರ್ ಬಹಳ ಚೆನ್ನಾಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ನಟಿಸಲು ನನಗೆ ತುಂಬಾ ಖುಷಿಯಾಗಿದೆ’ ಎನ್ನುತ್ತಾರೆ ನಾಯಕ ವೇಣುಗೋಪಾಲ್.
    ಸಂಗೀತ ನಿರ್ದೇಶಕ ಪ್ರಸು, ಛಾಯಾಗ್ರಾಹಕ ಯೋಗಿ ರೆಡ್ಡಿ, 8 ಪಿಎಂ ಸಾಯಿಕುಮಾರ್, ಕಟ್ಟಪ್ಪ, ರಘು ಚಿತ್ರತಂಡದಲ್ಲಿದ್ದಾರೆ.

    Verbattle
    Verbattle
    Verbattle
    Entertainment
    Share. Facebook Twitter Pinterest LinkedIn Tumblr Email WhatsApp
    Previous Articleನೀರಿನಲ್ಲಿ ಕೊಚ್ಚಿಹೋಗಿದ್ದ ಬಾಲಕಿ ಸನ್ನಿಧಿಯ ಶವ ಪತ್ತೆ
    Next Article ಶೂಟಿಂಗ್ ವೇಳೆ ಅವಘಡ: ಕಾಲಿವುಡ್ ಸ್ಟಾರ್ ನಟನಿಗೆ ಗಂಭೀರ ಗಾಯ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LinwoodGah ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • LinwoodGah ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.