Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ರೇಜಿಸ್ಟಾರ್ ಪುತ್ರನಿಗೆ ಕಂಕಣ ಭಾಗ್ಯ: ಆಗಸ್ಟ್ ತಿಂಗಳಲ್ಲಿ ಮನೋರಂಜನ್ ಮದ್ವೆ!
    ಸುದ್ದಿ

    ಕ್ರೇಜಿಸ್ಟಾರ್ ಪುತ್ರನಿಗೆ ಕಂಕಣ ಭಾಗ್ಯ: ಆಗಸ್ಟ್ ತಿಂಗಳಲ್ಲಿ ಮನೋರಂಜನ್ ಮದ್ವೆ!

    vartha chakraBy vartha chakraಜುಲೈ 13, 2022Updated:ಜುಲೈ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕ್ರೇಜಿ ಸ್ಟಾರ್ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಹೌದು, ರವಿಚಂದ್ರನ್ ಸೈಲೆಂಟ್ ಆಗಿ ಮಗನ ಮದುವೆಗೆ ಸಿದ್ಧತೆ ಮಾಡಿದ್ದು ಮುಂದಿನ ತಿಂಗಳೇ ಮದುವೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ಆಗಸ್ಟ್ 21 ಹಾಗು 22ರಂದು ಹಸೆಮಣೆ ಏರುತ್ತಿದ್ದಾರೆ. ತಂದೆಯಂತೆಯೇ ಸಿನಿಮಾ ರಂಗದಲ್ಲೇ ಮುಂದುವರೆದಿರುವ ಮನೋರಂಜನ್, ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ನೆಲೆಸಿರುವ ವೈದ್ಯಕೀಯ ಕ್ಷೆತ್ರದಲ್ಲಿ ದುಡಿಯುತ್ತಿರುವ ಹುಡುಗಿಯೊಂದಿಗೆ ಮದುವೆ ಫಿಕ್ಸ್ ಆಗಿದೆ.
    ಮನೋರಂಜನ್ 2017ರಲ್ಲಿ ಸಾಹೇಬಾ ಮೂಲಕ ಮೊದಲ ಬಾರಿಗೆ ಸ್ಯಾಂಡಲ್ ವುಡ್ ಪ್ರವೇಶಿಸಿದ್ದರು. ಬಳಿಕ ಬೃಹಸ್ಪತಿ, ಮುಗಿಲ್ ಪೇಟೆ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 2022ರಲ್ಲಿ ಪ್ರಾರಂಭ ಸಿನಿಮಾ ಮೂಲಕ ಮನೋರಂಜನ್ ಅಭಿಮಾನಿಗಳ ಮುಂದೆ ಬಂದಿದ್ದರು. ಸಿನಿಮಾದಲ್ಲಿ ದೊಡ್ಡ ಮಟ್ಟದ ಬ್ರೇಕ್ ಪಡೆಯಲು ಪ್ರಯತ್ನಿಸುತ್ತಿದ್ದ ಮನೋರಂಜನ್ ಇದೀಗ ವೈಯಕ್ತಿಕ ಜೀವನದ ಕಡೆ  ಗಮನ ಹರಿಸಿದ್ದಾರೆ. ರವಿಚಂದ್ರನ್ ಎರಡನೇ ಪುತ್ರ ವಿಕ್ರಮ್ ಸದ್ಯ ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಇತ್ತೀಚಿಗಷ್ಟೆ ವಿಕ್ರಮ್ ನಟನೆಯ ತ್ರಿವಿಕ್ರಮ ಸಿನಿಮಾ ರಿಲೀಸ್ ಆಗಿದೆ. 
    ರವಿಚಂದ್ರನ್ 2019ರಲ್ಲಿ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದು ಈಗ ಮಗನ ಮದುವೆ ಸಿದ್ಧತೆ ನಡೆಸಿದ್ದು ಅವರ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

    cinema Entertainment Movies ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಹೆಬ್ಬಾಳ್ಕರ್-ಯಡಿಯೂರಪ್ಪ ಮಾತುಕತೆ.. ಏನಿದರ ಗುಟ್ಟು?
    Next Article ತುಂಬಿ ಹರಿಯುತ್ತಿರುವ ಸಪ್ತ ನದಿಗಳು: ಪ್ರವಾಹದ ಆತಂಕದಲ್ಲಿ ಜನರು
    vartha chakra
    • Website

    Related Posts

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • uubpk ರಲ್ಲಿ Adani ಅಕ್ರಮದ ವಿರುದ್ಧ ಸ್ಫೋಟಿಸಿದ ರೊಚ್ಚು
    • Melvinboory ರಲ್ಲಿ ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    • 6tbf3 ರಲ್ಲಿ ಅಕ್ರಮ ಬಂದೂಕುಗಳ ವಶ
    Latest Kannada News

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe