ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಕ್ಷಿಣ ಕನ್ನಡಕ್ಕೆ ಪೊಲೀಸ್ ಸರ್ಪಗಾವಲು…!
    ಸುದ್ದಿ

    ದಕ್ಷಿಣ ಕನ್ನಡಕ್ಕೆ ಪೊಲೀಸ್ ಸರ್ಪಗಾವಲು…!

    vartha chakraBy vartha chakraಆಗಷ್ಟ್ 1, 2022Updated:ಆಗಷ್ಟ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಆ.1-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದ್ದು ಅದನ್ನು ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ರಾಜ್ಯ ಪೊಲೀಸ್ಮ ಹಾ ನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರು ತಿಳಿಸಿದರು.
    ಪೊಲೀಸ್ ಬಂದೋಬಸ್ತ್ ಕಡಿಮೆಯಿರುವುದನ್ನು ಹೆಚ್ಚಿಸಬೇಕು ಎಂದು ನಗರ ಕಮಿಷನರ್ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
    ಕಳೆದ ಹತ್ತು ದಿನಗಳಲ್ಲಿ ಮೂರು ಕೊಲೆ ಪ್ರಕರಣಗಳು ನಡೆದಿವೆ. ಮಸೂದ್ ಕೊಲೆ ಪ್ರಕರಣಲ್ಲಿ ಎಂಟು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿ ತನಿಖೆಯನ್ನು ಮುಂದುವರೆಸಲಾಗಿದೆ ಮುಂದಿನ ದಿನಗಳಲ್ಲಿ ಉಳಿದ ಆರೋಪಿಗಳನ್ನು ಪತ್ತೆ ಮಾಡಿ‌ ಕ್ರಮ ಜರುಗಿಸುತ್ತೇವೆ ಎಂದರು.
    ಗಡಿಪ್ರದೇಶದಲ್ಲಿ ತಪಾಸಣೆ ಹೆಚ್ಚು ಮಾಡಬೇಕು. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದೆ. ಅದನ್ನು ಸ್ವಲ್ಪ ಹೆಚ್ಚು ಮಾಡಬೇಕು ಎಂದು ಸರ್ಕಾರದ ಕಡೆಯಿಂದ ಚರ್ಚೆ ಮಾಡುತ್ತಿದ್ದೇವೆ ಎಂದು ವಿವರಿಸಿದರು.
    ಫಾಝಿಲ್ ಪ್ರಕರಣದಲ್ಲಿ ಮಹತ್ವದ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಿದ ಕಾರು ಸಿಕ್ಕಿದ್ದು, ಮಾಲೀಕನನ್ನು ಬಂಧಿಸಿದ್ದೇವೆ. ಅವರ ಮೂಲಕ ಉಳಿದ ಅಪರಾಧಿಗಳನ್ನು ಸದ್ಯದಲ್ಲೇ ಬಂಧಿಸುತ್ತೇವೆ. ನಾನು ಇಂದು ಕಮೀಷನರ್, ಎಸ್‍ಪಿ, ಐಜಿ ಜೊತೆ ಸಭೆ ಮಾಡುತ್ತೇನೆ ಎಂದರು.
    ಮುಂದೆ ಇಂತಹ ಘಟನೆಗಳು ಆಗಬಾರದು. ಏನೇನು ಕ್ರಮ ತೆಗೆದುಕೊಳ್ಳಬೇಕು ಅದರ ಬಗ್ಗೆ ಸುಧೀರ್ಘವಾಗಿ ಚರ್ಚೆ ಮಾಡಲಾಗುವುದು ಜಿಲ್ಲಾಧಿಕಾರಿಗಳ‌ ಜೊತೆಯೂ ಮಾತನಾಡುತ್ತೇನೆ. ಏನೇನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಈಗಾಗಲೇ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಹೇಳಿದ್ದೇವೆ ಎಂದು ಹೇಳಿದರು.

    Verbattle
    Verbattle
    Verbattle
    border check dakshina kannada magalore ಕಾರು ಕೊಲೆ ನ್ಯಾಯ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಕೆಜಿಎಫ್ ಬಾಬು ಪತ್ನಿ ಶಾಜೀಯಗೆ ಇಡಿ ಡ್ರಿಲ್
    Next Article ತೆಲುಗು ಸೀರಿಯಲ್ ಸೆಟ್ ನಲ್ಲಿ ಲಕ್ಷ್ಮಿ ಬಾರಮ್ಮ ನಟ ಚಂದನ್ ಗೆ ಕಪಾಳಮೋಕ್ಷ!
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.