Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಕ್ಷಿಣ ಕನ್ನಡದಲ್ಲಿ ಮತ್ತೆ ಹರಿದ ನೆತ್ತರು
    ಸುದ್ದಿ

    ದಕ್ಷಿಣ ಕನ್ನಡದಲ್ಲಿ ಮತ್ತೆ ಹರಿದ ನೆತ್ತರು

    vartha chakraBy vartha chakraಜುಲೈ 29, 2022Updated:ಜುಲೈ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ದಕ್ಷಿಣ ಕನ್ನಡದಲ್ಲಿ ಮತ್ತೆ ನೆತ್ತರು ಹರಿದಿದೆ. ಮಂಗಳವಾರ ರಾತ್ರಿ ಹತ್ಯೆಯಾಗಿದ್ದ ಪ್ರವೀಣ್‌ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಮುಖ್ಯಮಂತ್ರಿ ಮಂಗಳೂರಿನಲ್ಲಿ ಇದ್ದ ವೇಳೆಯೇ ಮತ್ತೊಂದು ಹತ್ಯೆ ನಡೆದಿದೆ.
    ಸುರತ್ಕಲ್ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಝಿಲ್ ಎಂಬುವವರು, ರಾತ್ರಿ 8 ಗಂಟೆಯ ಸುಮಾರಿಗೆ ಎಂಆರ್‌ಪಿಎಲ್‌ ರಸ್ತೆಯ ಸುರತ್ಕಲ್ ಮಾರುಕಟ್ಟೆ ಸನಿಹದ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಫಾಝಿಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
    ಈ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಫಾಝಿಲ್‌ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು.
    ಇದರಿಂದ ಮಂಗಳೂರು ಹೊರವಲಯದ ಸುರತ್ಕಲ್‌ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು ಈ ಹಿನ್ನೆಲೆಯಲ್ಲಿ ಶುಕ್ರವಾರ (ಜು.29) ಪಣಂಬೂರು, ಮೂಲ್ಕಿ, ಬಜಪೆ, ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.‌

    crime murder News
    Share. Facebook Twitter Pinterest LinkedIn Tumblr Email WhatsApp
    Previous Articleಬಿಬಿಎಂಪಿ ಚುನಾವಣೆ: ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಿ…
    Next Article ವಿಕ್ರಾಂತ್ ರೋಣ ಪ್ರದರ್ಶನ ವೇಳೆ ಮಾರಾಮಾರಿ: ಓರ್ವನಿಗೆ ಗಾಯ
    vartha chakra
    • Website

    Related Posts

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    ಧರ್ಮಸ್ಥಳಕ್ಕೆ ಬುರುಡೆ ಬಂದಿದ್ದು ಎಲ್ಲಿಂದ ಗೊತ್ತಾ ?

    ಆಗಷ್ಟ್ 25, 2025

    ಲಿಂಗಾಯತರ ಶಕ್ತಿ ಪ್ರದರ್ಶನ

    ಆಗಷ್ಟ್ 22, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    BBMP ಕಠಿಣ ನಿರ್ಧಾರ

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ನಾಲ್ವರಿಗೆ ಒಲಿದ ಅದೃಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಬಾಂಗ್ಲಾದೇಶಿಯರ ಅಡಗುದಾಣವಾದ ಕರ್ನಾಟಕ.
    • vivodkrasnoyarskvucky ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Connietaups ರಲ್ಲಿ ಕುಮಾರಸ್ವಾಮಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಡೌಟು | Kumaraswamy
    Latest Kannada News

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮೀರ್ ಆದಾಯದ ಮೂಲ ಏನು ?#dhoothasameermd #policeenquiry #veerendraheggade #maheshtimorodi
    Subscribe