Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋರ್ಟ್ ಗೆ ಹಾಜರು ಪಡಿಸಲು ಕರೆತಂದ ಭೂಗತ ಪಾತಕಿಗೆ ಲಾಡ್ಜ್ ನಲ್ಲಿ ಸಲ್ಲಾಪಕ್ಕೆ ಅವಕಾಶ
    ಸುದ್ದಿ

    ಕೋರ್ಟ್ ಗೆ ಹಾಜರು ಪಡಿಸಲು ಕರೆತಂದ ಭೂಗತ ಪಾತಕಿಗೆ ಲಾಡ್ಜ್ ನಲ್ಲಿ ಸಲ್ಲಾಪಕ್ಕೆ ಅವಕಾಶ

    vartha chakraBy vartha chakraಆಗಷ್ಟ್ 22, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಧಾರವಾಡ: ಲಾಡ್ಜ್ ನಲ್ಲಿ ಭೂಗತ ಪಾತಕಿ ತನ್ನ ಗೆಳತಿಯೊಂದಿಗೆ ಸರಸ ಸಲ್ಲಾಪಕ್ಕೆ ಅವಕಾಶ ಕಲ್ಪಿಸಿದ್ದ ಬಳ್ಳಾರಿ ಪೊಲೀಸರು ಮತ್ತು ಭೂಗತ ಪಾತಕಿ ಲಾಡ್ಜ್ ನಲ್ಲಿಯೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

    ಧಾರವಾಡದ ರಾಯಾಪುರ ಸಮೀಪದ ಲಾಡ್ಜ್ ನಲ್ಲಿ ಘಟನೆ ನಡೆದಿದೆ. ಭೂಗತ ಪಾತಕಿಯನ್ನು ಕೋರ್ಟ್ ಗೆ ಹಾಜರುಪಡಿಸಲು ಬಳ್ಳಾರಿ ಪೊಲೀಸರು ಕರೆದುಕೊಂಡು ಬಂದಿದ್ದರು. ಇದೇ ವೇಳೆ ಪ್ರೇಯಸಿಯೊಂದಿಗೆ ಸರಸ ಸಲ್ಲಾಪಕ್ಕೆ ಲಾಡ್ಜ್ ನಲ್ಲಿ ಅವಕಾಶ ಕಲ್ಪಿಸಿದ್ದರು.

    ಬಚ್ಚಾ ಖಾನ್ ನನ್ನು ಧಾರವಾಡ ಕೋರ್ಟ್ ಗೆ ಕರೆತಂದಿದ್ದು, ಮಾರ್ಗಮಧ್ಯೆ ಲಾಡ್ಜ್ ನಲ್ಲಿ ಸರಸ ಸಲ್ಲಾಪಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆತನ ಪ್ರೇಯಸಿ ಮೊದಲೇ ಬಂದು ಲಾಡ್ಜ್ ಹೊರಗೆ ಕಾಯುತ್ತಿದ್ದಳು. ಇವರಿಗೆ ಸರಸ ಸಲ್ಲಾಪಕ್ಕೆ ಅವಕಾಶ ಕಲ್ಪಿಸಿದ ಮಾಹಿತಿ ತಿಳಿದು ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

    ಹುಬ್ಬಳ್ಳಿ -ಧಾರವಾಡ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಪ್ರೇಯಸಿ ಜೊತೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ಬಚ್ಚಾಖಾನ್ ನನ್ನು ವಶಕ್ಕೆ ಪಡೆದು ವಿದ್ಯಾಗಿರಿ ಠಾಣೆಗೆ ಕರೆತರಲಾಗಿದೆ.

    Verbattle
    Verbattle
    Verbattle
    dharwad hubli News ಧಾರವಾಡ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಮುಸ್ಲಿಂ ಗೆ ಮತಾಂತರವಾದ ಅರ್ಚಕ ಮರಳಿ ಹಿಂದೂ ಧರ್ಮಕ್ಕೆ
    Next Article ಹಂದಿಗಳನ್ನು ಹೀಗೆ ಕದ್ದೊಯ್ದರು.. !!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fwlsgq ರಲ್ಲಿ Bitcoin ಶ್ರೀಕಿ Girl friend ಗೆ ನೋಟಿಸ್ .
    • LeonardReawn ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • LarryCax ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.