ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧಾರವಾಡದಲ್ಲಿ ಅಣ್ಣನಿಂದ ಸಹೋದರಿ ಮೇಲೆ‌ ಮಾರಣಾಂತಿಕ ಹಲ್ಲೆ
    Viral

    ಧಾರವಾಡದಲ್ಲಿ ಅಣ್ಣನಿಂದ ಸಹೋದರಿ ಮೇಲೆ‌ ಮಾರಣಾಂತಿಕ ಹಲ್ಲೆ

    vartha chakraBy vartha chakraಜುಲೈ 8, 2022Updated:ಜುಲೈ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಧಾರವಾಡ : ಹುಬ್ಬಳ್ಳಿ, ಧಾರವಾಡ ಅವಳಿನಗರದಲ್ಲಿ ಮೇಲಿಂದ ಮೇಲೆ ಕೊಲೆಗಳು , ಕೊಲೆ ಯತ್ನಗಳು ನಡೆಯುತ್ತಲೇ ಇವೆ .
    ಇತ್ತೀಚಿನ ಎರಡ್ಮೂರು ದಿನಗಳಲ್ಲಿ ಕೊಲೆಗಳು ಹೆಚ್ಚಾಗಿವೆ . ಈಗ ಧಾರವಾಡದ ಮೆಹಬೂಬನಗರದಲ್ಲಿ ಮತ್ತೊಂದು ಕೊಲೆ ಯತ್ನ ನಡೆದಿದೆ.
    ಈ ಕೊಲೆ ಯತ್ನದ ದೃಶ್ಯಾವಳಿಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು , ಧಾರವಾಡಿಗರನ್ನು ಬೆಚ್ಚಿ ಬಿಳಿಸಿದೆ. ಇಕ್ವಾಲ್ ಎಂಬಾತ ತನ್ನ ಸಹೋದರಿ ಮೇಲೆ ಹಲ್ಲೆ ನಡೆಸಿದ್ದಾನೆ . ಇವರಿಬ್ಬರೂ ಮೆಹಬೂಬ್ ನಗರದ ದೊಡ್ಡಮನಿ ಹಾಲ್ ಎದುರಿಗೆ ನಿಂತಾಗ ಇಕ್ವಾಲ್ ಏಕಾಏಕಿ ತನ್ನ ಸಹೋದರಿ ತಲೆಗೆ ಸುತ್ತಿಗೆಯಿಂದ ಹೊಡೆದಿದ್ದಾನೆ . ಎರಡು ಮೂರು ಬಾರಿ ಆಕೆಯ ತಲೆಗೆ ಸುತ್ತಿಗೆಯಿಂದ ಹೊಡೆದಿದ್ದಾನೆ. ಕೂಡಲೇ ಅಲ್ಲಿದ್ದವರು ಬಂದು ಆತನನ್ನು ತಡೆದಿದ್ದಾರೆ .
    ಕೆಳಗೆ ಬಿದ್ದಿದ್ದ ಆ ಮಹಿಳೆಯನ್ನು ಸ್ಥಳಿಯರೇ ಆಸ್ಪತ್ರೆಗೆ ದಾಖಲಿಸಿದ್ದು , ಆಕೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .
    ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಲ್ಲೆ ನಡೆದಿದೆ ಎಂಬುದು ಗೊತ್ತಾಗಿದೆ.

    Verbattle
    Verbattle
    Verbattle
    Trends TV viral ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಉಡಾಫೆ ಉತ್ತರ‌ ನೀಡಿದ‌ ಉಪನ್ಯಾಸಕಿಗೆ ವಾರ್ನಿಂಗ್!!
    Next Article ಇಂಗ್ಲಿಷ್ ಅನ್ನು ಅರೆಬಿಕ್ ಮಾದರಿಯಲ್ಲಿ ಬಲದಿಂದ ಬರೆಯುವುದರಲ್ಲೂ ನಿಸ್ಸೀಮರು ಮಂಗಳೂರು ಕಮಿಷನರ್..!
    vartha chakra
    • Website

    Related Posts

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    ಫೆಬ್ರವರಿ 26, 2026

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ಫೆಬ್ರವರಿ 23, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_qypl ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Tqaomu ರಲ್ಲಿ ಜೈಲುಗಳಲ್ಲಿ ಏನೇನು ಸಿಗುತ್ತೆ ಗೊತ್ತಾ.
    • MichaelImize ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.