ಧಾರವಾಡ,ಆ.7-ವೇಗವಾಗಿ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ದರ್ಗಾ ಗೋಡೆಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಜಿಗಳೂರ ಗ್ರಾಮದ ಬಳಿ ನಡೆದಿದೆ.
ಹನಮಂತಪ್ಪ ಬೇವಿನಕಟ್ಟ, ರೇಣುಕಾ ಹಾಗು ರವೀಂದ್ರ ಮೃತ ದುರ್ದೈವಿಗಳು. ಗಾಯಗೊಂಡಿರುವ ಮಹಿಳೆಯೊಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನಲ್ಲಿ ಗೃಹಪ್ರವೇಶ ಮುಗಿಸಿ ಹುಬ್ಬಳ್ಳಿಗೆ ವಾಪಸ್ಸಾಗುತ್ತಿದ್ದ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಕಾರು ಜಿಗಳೂರ ಗ್ರಾಮದ ದರ್ಗಾಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆಗೆ ಗಂಭೀರ ಗಾಯಗೊಂಡಿದ್ದಾರೆ.
ಸುದ್ದಿ ತಿಳಿದ ತಕ್ಷಣವೇ ಅಪಘಾತ ಸ್ಥಳಕ್ಕೆ ಕುಂದಗೋಳ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

