ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದ್ರೌಪದಿ ಮುರ್ಮುಗೆ ಬೆಂಬಲ
    ಸುದ್ದಿ

    ದ್ರೌಪದಿ ಮುರ್ಮುಗೆ ಬೆಂಬಲ

    vartha chakraBy vartha chakraಜುಲೈ 11, 2022Updated:ಜುಲೈ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮಿಸಿ ‌ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬೆಂಬಲ ಕೋರಿದರು.
    ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹಾಗು ಪಕ್ಷದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ‌ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು.
    ಸಂಜೆ ಪಂಚತಾರಾ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಸಭೆಗೆ ಆಗಮಿಸಿದ ಅವರಿಗೆ ಆದಿವಾಸಿ ಕಲಾತಂಡಗಳು ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತಿಸಿದವು.
    ರಾಜ್ಯ ಬಿಜೆಪಿ ವತಿಯಿಂದ ಕೃಷ್ಣನ ವಿಗ್ರಹ ನೀಡಿ ರಾಜ್ಯದ ಸಂಪ್ರದಾಯದಂತೆ ಪೇಟ ತೊಡಿಸಿ ಮುರ್ಮು ಅವರನ್ನು ಗೌರವಿಸಲಾಯಿತು. ನಂತರ ಅವರನ್ನು ಅಭಿನಂದಿಸಿ ಸುದೀರ್ಘ ರಾಜಕೀಯ ಇತಿಹಾಸದಲ್ಲಿ ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು.
    ರಾಜ್ಯ ಬಿಜೆಪಿ ಅಭಿನಂದನೆ ಸ್ವೀಕರಿಸಿದ ದ್ರೌಪದಿ ಮುರ್ಮು ಅವರು ಪಕ್ಷ ನೀಡಿದ ಜವಾಬ್ದಾರಿ ಸ್ಮರಿಸಿದರು. ಈಗ ನೀಡುತ್ತಿರುವ ಹೊಸ ಜವಾಬ್ದಾರಿಗೆ ಬೆಂಬಲ ನೀಡುವಂತೆ ರಾಜ್ಯದ ಸಂಸದರು, ಶಾಸಕರಿಗೆ ಮನವಿ ಮಾಡಿದರು.
    ಬಳಿಕ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮತ್ತು ಮಂಡ್ಯ ಸಂಸದೆ ಸುಮಲತಾ ಅವರನ್ನೂ ಭೇಟಿಮಾಡಿ ಬೆಂಬಲ ಕೋರಿದರು.
    ಪದ್ಮನಾಭನಗರದಲ್ಲಿರುವ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದರು. ರಾಷ್ಟ್ರಪತಿ ಚುನಾವಣೆ ಹಿನ್ನೆಲೆ ಬೆಂಬಲ ಸೂಚಿಸುವ ವಿಚಾರಕ್ಕೆ ದೇವೇಗೌಡರನ್ನು ಭೇಟಿಯಾದರು.
    ದ್ರೌಪದಿ ಮುರ್ಮುಗೆ ಸಿಎಂ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಳಿನ್‌ ಕುಮಾರ್ ಕಟೀಲ್, ಕಿಶನ್ ರೆಡ್ಡಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಾಥ್ ನೀಡಿದರು. ಇದೇ ವೇಳೆ ಹೆಚ್​.ಡಿ. ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ ಸಹ ಉಪಸ್ಥಿತರಿದ್ದರು. ದೇವೇಗೌಡರ ಭೇಟಿ ವೇಳೆ ಜೆಡಿಎಸ್ ಬೆಂಬಲ ಘೋಷಿಸಿತು.
    ದೇವೇಗೌಡರನ್ನು ಭೇಟಿಯಾದ ಬಳಿಕ ದ್ರೌಪದಿ ಮುರ್ಮು ನೇರವಾಗಿ ದೆಹಲಿಗೆ ಪ್ರಯಾಣ ಬೆಳೆಸಿದರು. 

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಖಾಸಗಿ ಕಂಪೆನಿ ಉದ್ಯೋಗಿಗಳ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಅಸ್ತು ಎಂದ ಧಾರವಾಡ ಹೈಕೋರ್ಟ್
    Next Article ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಣ ಮಾಡಿದ ಇಂಜಿನಿಯರ್ಸ್..!!
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • Kevinjoync ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • LeonardGob ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.