Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್..?
    ಸುದ್ದಿ

    ಮಾಜಿ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್..?

    vartha chakraBy vartha chakraಜುಲೈ 20, 2022Updated:ಜುಲೈ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡ ಜನ ಪ್ರತಿನಿಧಿಗಳ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
    ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಇದೀಗ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ. ಇದರಲ್ಲಿ ಸಚಿವ ಈಶ್ವರಪ್ಪ ವಿರುದ್ಧ ಆತ್ಮಹತ್ಯೆ ಅಥವ ಆತ್ಮಹತ್ಯೆಗೆ ಪ್ರಚೋದನೆ ಎಂಬುದಕ್ಕೆ ಸೂಕ್ತ ಸಾಕ್ಷಿಗಳು ಇಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.
    ಎಲ್ಲಾ ತಾಂತ್ರಿಕ ಸಾಕ್ಷಿಗಳನ್ನು ಸಂಗ್ರಹಿಸಿ ಕೋರ್ಟ್ಗೆ ಸಲ್ಲಿಕೆ ಮಾಡಲಾಗಿದೆ. ಸಿಸಿಟಿವಿ ಫುಟೇಜ್, ವೀಡಿಯೋ, ಆಡಿಯೋ, ಮೊಬೈಲ್ ಸಂದೇಶಗಳ ಜತೆಗೆ ಬ್ಯಾಂಕ್ ದಾಖಲೆ, ಗುತ್ತಿಗೆ ವಿವರ, ಕುಟುಂಬಸ್ಥರು, ಸ್ನೇಹಿತರ ಹೇಳಿಕೆಗಳ ಬಗ್ಗೆಯೂ ಸಂಪೂರ್ಣ ಮಾಹಿತಿಯನ್ನು ಕೋರ್ಟ್ಗೆ ನೀಡಲಾಗಿದೆ.
    ಈಶ್ವರಪ್ಪ ಅವರಿಂದ ಅಥವಾ ಈಶ್ವರಪ್ಪ ಕಡೆಯವರಿಂದ ಬೆದರಿಕೆ ಬಂದಿದೆ ಎಂಬುದಕ್ಕೆ ದಾಖಲೆಗಳ ಕೊರತೆ ಇರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ.
    ಕಳೆದ ಏಪ್ರಿಲ್ 11ರಂದು ಉಡುಪಿಯ ಲಾಡ್ಜ್ನಲ್ಲಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಮೇಲೆ 40% ಕಮಿಷನ್ ಆರೋಪ ಕೂಡ ಕೇಳಿಬಂದಿತ್ತು.
    ಆತ್ಮಹತ್ಯೆಗೆ ಶರಣಾಗುವ ಮುನ್ನ ಸಂತೋಷ್ ಪಾಟೀಲ್ ನನ್ನ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿತ್ತು. ಸಂತೋಷ್ ಅವರ ಸಹೋದರ ಪ್ರಶಾಂತ್ ಅವರು ಈಶ್ವರಪ್ಪ ವಿರುದ್ಧ ದೂರು ಸಲ್ಲಿಸಿದ್ದರು.

    Verbattle
    Verbattle
    Verbattle
    Politics ಉಡುಪಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜೀವಂತವಾಗಿರುವಾಗಲೆ ಸುಡಲು ಜಿಎಸ್‌ಟಿ..!
    Next Article ಸೆ.2 ಕ್ಕೆ ತಾಜ್ ಮಹಲ್ 2
    vartha chakra
    • Website

    Related Posts

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    ಜನವರಿ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertQuida ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • EarnestHancy ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • AlbertQuida ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.