ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವನು ಅಂತಿಂಥ ಕಳ್ಳ ಅಲ್ಲ… Hi-tech YouTube ಕಳ್ಳ..!!
    ಸುದ್ದಿ

    ಇವನು ಅಂತಿಂಥ ಕಳ್ಳ ಅಲ್ಲ… Hi-tech YouTube ಕಳ್ಳ..!!

    vartha chakraBy vartha chakraಜುಲೈ 11, 2022Updated:ಜುಲೈ 11, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.11-ದುಬಾರಿ ಬೆಲೆಯ ಕಾರುಗಳನ್ನು ಅಧುನಿಕ ತಂತ್ರಜ್ಞಾನ ಬಳಸಿ ಕಳವು ಮಾಡುತ್ತಿದ್ದ ಖತರ್ನಾಕ್ ಖದೀಮನೊಬ್ಬನನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ಆಗ್ನೇಯ ವಿಭಾಗದ ಪೊಲೀಸರು 70 ಲಕ್ಷ ಮೌಲ್ಯದ ‌ಕಾರುಗಳು ಬೈಕ್ ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೋಲಾರದ ದೇವರಬೀಸನಹಳ್ಳಿಯ ಅರುಣ್ ಕುಮಾರ್ ಅಲಿಯಾಸ್ ಶಿವ(25) ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.
    ಬಂಧಿತನಿಂದ 1 ಬೈಕ್, 10 ಕಾರುಗಳು ಹಾಗು ಕಾರು ಕಳುವು ಮಾಡಲು ಬಳಸುತ್ತಿದ್ದ ಅಧುನಿಕ ತಂತ್ರಜ್ಞಾನದ ಎಕ್ಸ್ ಟೂಲ್ ಆಟೋ ಡಿಯಾಗೋನ್ಟಿಕ್ ಟೂಲ್ಸ್ ಎಂಬ ಡಿವೈಸ್ ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
    ಹೆಚ್ಎಸ್ಆರ್ ನಲ್ಲಿ ದುಬಾರಿ ಕಾರು ಕಳವು ಕೃತ್ಯ ನಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಮಡಿವಾಳ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಸುಧೀರ್ ಎಂ ಹೆಗಡೆ ನೇತೃತ್ವದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಮುನಿರೆಡ್ಡಿ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು.
    ತಂಡವು ಕಾರು ಕಳವು ನಡೆದ ಸ್ಥಳ ಹಾಗು ಸುತ್ತಲಿನ ಸಿಸಿ ಟಿವಿ ಕ್ಯಾಮರಗಳ ಪರಿಶೀಲನೆ ನಡೆಸಿ ಜು.9 ರಂದು ಮುಂಜಾನೆ ಟೀಚರ್ಸ್ ಕಾಲೋನಿಯ ಮುಖ್ಯರಸ್ತೆಯಲ್ಲಿ ಬೈಕ್ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ.
    ಕಳುವು ವಿಧಾನ:
    ಆರೋಪಿಯು ಅಪರಾಧ ಹಿನ್ನಲೆಯುಳ್ಳವನಾಗಿದ್ದು, ಈತನ ವಿರುದ್ದ ಕೊಲೆ, ರಾಬರಿ, ದರೋಡೆ ಯತ್ನ, ಹಲ್ಲೆ ಪ್ರಕರಣಗಳಿದ್ದು ರಾಬರಿ ಪ್ರಕರಣದಲ್ಲಿ ಆಂಧ್ರ ಪ್ರದೇಶ ರಾಜ್ಯದ ಮದನಪಲ್ಲಿ ಸಬ್ ಜೈಲ್ ನಲ್ಲಿರುವಾಗ ಕಾರು ಕಳುವು ಮಾಡುವ ಆಸಾಮಿ ರಾಕೇಶ್ ಎಂಬಾತನ ಪರಿಚಯವಾಗಿದ್ದು, ಆತನಿಂದ ಕಾರು ಕಳುವು ಮಾಡುವ ವಿಧಾನವನ್ನು ಕಲಿತುಕೊಂಡು ಯುಟ್ಯೂಬ್ ನಲ್ಲಿ ಕಾರ್ ಕಳವು ಬಳಸುತ್ತಿದ್ದ ಎಕ್ಸ್ ಟೂಲ್ ಆಟೋ ಡಿಯಾಗೋನ್ಟಿಕ್ ಟೂಲ್ಸ್ ಎಂಬ ಡಿವೈಸ್ ಖರೀದಿಸಿಕೊಂಡು ಬಂದು, ಡಿವೈಸ್ ಸಹಾಯದಿಂದ ನಗರದ ಸುತ್ತಮುತ್ತಲಿನ ಸ್ಥಳಗಳಿಗೆ ರಾತ್ರಿ ಸಮಯದಲ್ಲಿ ಬೇಟಿ ನೀಡಿ, ರಸ್ತೆಯಲ್ಲಿ ನಿಂತಿದ್ದ ಸ್ವಿಪ್ಟ್ ಕಾರು, ಸ್ವಿಪ್ಟ್ ಡಿಸೈರ್ ಕಾರು, ಹೊಂಡಾ ಇಟಿಯಸ್ ಕಾರ್, ಮಾರುತಿ ಎರಿಟಿಗಾ ಕಾರುಗಳ ಗ್ಲಾಸ್ ಹೊಡೆದು ಒಳಗಡೆ ಹೋಗಿ, ಡಿವೈಸ್ ಅನ್ನು ಕಾರ್ ಗೆ ಕನೆಕ್ಟ್ ಮಾಡಿ, ಅದರ ಜೊತೆಯಲ್ಲಿ ಅದೇ ಕಾರಿನ ನಕಲಿ ಕೀಯನ್ನು ಡಿವೈಸ್ ಗೆ ಕನೆಕ್ಟ್ ಮಾಡಿ, ಡಿವೈಸ್ ನಲ್ಲಿರುವ ಕಾರ್ ಲಾಕ್ ನ ಆಪ್ ಅನ್ನು ತೆರೆದು ಸಿಸ್ಟಮ್ ಆಪರೇಟ್ ಮಾಡಿ ಕೆಲವೇ ನಿಮಿಷಗಳಲ್ಲಿ ಕಾರು ಸ್ಟಾರ್ಟ್ ಮಾಡಿಕೊಂಡು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದನು.
    ತಮಿಳುನಾಡಲ್ಲಿ ಮಾರಾಟ:
    ಕಳ್ಳತನ ಮಾಡಿರುವ ಕಾರುಗಳನ್ನು ತಮಿಳುನಾಡು ರಾಜ್ಯದ ತಿರುಚಿ, ತಿರುವಣ್ಣಾಮಲೈ, ವೇಲೂರು, ರಾಮನಾಡು, ಮೇಟಿಪಾಳ್ಯ, ದಿಂಡಿಗಲ್, ತಿರಪತ್ತೂರ್, ಚೆನ್ನೈ, ನಾಗಪಟ್ಟಣ, ನಾಮಕಲ್ಲು ಎಂಬ ಊರುಗಳಲ್ಲಿ ಗ್ರಾಹಕರಿಗೆ ಕಡಿಮೆ ಬೆಲೆಗೆ ಕಾರುಗಳನ್ನು ಮಾರಾಟ ಮಾಡಿ ನಂತರದಲ್ಲಿ ನೊಂದಣಿ ದಾಖಲಾತಿಗಳನ್ನು ಕೊಡುವುದಾಗಿ ಹೇಳಿ ಹಣ ಪಡೆದುಕೊಂಡು, ಅಕ್ರಮವಾಗಿ ಗಳಿಸಿದ ಹಣದಿಂದ ಸ್ನೇಹಿತರ ಜೊತೆಯಲ್ಲಿ ಸೇರಿಕೊಂಡು ಮದ್ಯಪಾನ ಮತ್ತು ಬೇರೆ ಸ್ಥಳಗಳಲ್ಲಿ ಮೋಜು ಮಸ್ತಿ, ಪಾರ್ಟಿ ಮಾಡಿ ಪೂರ್ತಿ ಹಣವನ್ನು ಖರ್ಚು ಮಾಡಿರುತ್ತಾನೆ.
    11ಪ್ರಕರಣ ಪತ್ತೆ:
    ಆರೋಪಿಯ ಬಂಧನದಿಂದ ಮೈಕೋ ಲೇಔಟ್ ಪೊಲೀಸ್ ಠಾಣೆ, ಕೋಣನಕುಂಟೆ, ಬಾಣಸವಾಡಿ, ಬೇಗೂರು, ಬೆಳ್ಳಂದೂರು, ನಂದಗುಡಿ ಹಾಗು ಬಿಡದಿ ಪೊಲೀಸ್ ಠಾಣೆಯಲ್ಲಿ ವರದಿಯಾಗಿರುವ 11 ಪ್ರಕರಣಗಳು ಪತ್ತೆಯಾಗಿವೆ ಎಂದರು.
    ಆರೋಪಿಯನ್ನು ಬಂಧಿಸಿರುವ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ನಗರ ಪೊಲೀಸ್ ಆಯುಕ್ತರು ಅಭಿನಂದಿಸಿದ್ದಾರೆ ಎಂದು ತಿಳಿಸಿದರು.

    Verbattle
    Verbattle
    Verbattle
    Tech ಕಳ್ಳತನ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleರೌಡಿ ಬಾಂಬೆ ಸಲೀಂ ಸಿಸಿಬಿ ವಶ
    Next Article ಮಳೆ ಪೀಡಿತ ಜಿಲ್ಲೆಗಳಿಗೆ ಸಿಎಂ ಪ್ರವಾಸ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • FrancisFug ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • FrancisFug ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.