Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಂಚಕರ Gang Arrest..
    ಸುದ್ದಿ

    ವಂಚಕರ Gang Arrest..

    vartha chakraBy vartha chakraಜುಲೈ 20, 2022Updated:ಜುಲೈ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.20- ಗೂಗಲ್ ವೆಬ್​ಸೈಟ್ ಅನ್ನೇ ಬಂಡವಾಳ ಮಾಡಿಕೊಂಡು ಹಣ ವಂಚನೆ ಮಾಡುತ್ತಿದ್ದ ನಾಲ್ವರು ಗ್ಯಾಂಗ್ ನ್ನು ಬಂಧಿಸಿರುವ ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ​ ಮಾಡಿದ್ದಾರೆ.
    ರಾಜಸ್ಥಾನ ಮೂಲದ ಪರನ್ ಸಿಂಗ್ ಚೌಹಾಣ್ (25), ನರೇಂದ್ರ (32), ಧರ್ಮೇಂದರ್ (21) ಹಾಗು ಹರಿಯಾಣ ಮೂಲದ ಧರ್ಮವೀರ್ (24) ಬಂಧಿತ ಗ್ಯಾಂಗ್ ನ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.
    ಆರೋಪಿಗಳು ವಾಹನ ಟ್ರಾನ್ಸ್ ಪೋರ್ಟ್ ಮಾಡುವ ನೆಪದಲ್ಲಿ ವಂಚನೆ ಮಾಡುತ್ತಿದ್ದರು. ಪ್ರತಿಷ್ಠಿತ ಕೊರಿಯರ್ ಕಂಪನಿಗಳ ಹೆಸರಲ್ಲಿ ಜಾಹೀರಾತು ನೀಡುತ್ತಿದ್ದರು. ಜಾಹೀರಾತಿನಲ್ಲಿ ತಮ್ಮ ಫೋನ್ ನಂಬರ್ ಹಾಕಿಕೊಳ್ಳುತ್ತಿದ್ದರು. ಟ್ರಾನ್ಸ್ ಪೋರ್ಟ್ ಮಾಡುವ ಮೊದಲು ಹಣ ಪಡೆಯುತ್ತಿದ್ದರು. ವಾಹನ ತೆಗೆದುಕೊಂಡು ತಮ್ಮ ಅಸಲಿ ಆಟ ಶುರು ಮಾಡುತ್ತಿದ್ದರು.
    ಮೊದಲೇ ಹಣ ಪಡೆಯುತ್ತಿದ್ದ ಆರೋಪಿಗಳು, ತಿಂಗಳು ಕಳೆದರೂ ವಾಹನ ಡೆಲಿವರಿ ಮಾಡದೇ ಕಳ್ಳಾಟವಾಡುತ್ತಿದ್ದರು. ಪ್ರಶ್ನೆ ಮಾಡಿದ್ದಕ್ಕೆ ಹೆಚ್ಚಿನ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದರು. ಇದೇ ರೀತಿ ವಂಚನೆಗೊಳಗಾಗಿದ್ದ ವ್ಯಕ್ತಿ ಈಶಾನ್ಯ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
    ದೂರುದಾರ ಬೆಂಗಳೂರಿನಿಂದ ಹುಬ್ಬಳ್ಳಿಗೆ ಬುಲೆಟ್ ಬೈಕ್ ಶಿಫ್ಟ್ ಮಾಡಲು ಮುಂದಾಗಿದ್ದರು. ಮೊದಲು 4 ಸಾವಿರ ಶಿಫ್ಟಿಂಗ್ ಚಾರ್ಜ್ ಪಡೆದಿದ್ದರು. 20 ದಿನದವರೆಗೂ ವಾಹನ ಹುಬ್ಬಳ್ಳಿ ತಲುಪಿರಲಿಲ್ಲ.
    ಈ ವೇಳೆ ಸಂಪರ್ಕಿಸಿದ ದೂರುದಾರನಿಗೆ ಹೆಚ್ಚಿನ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಹೆಚ್ಚಿನ ಹಣ ನೀಡಿದ್ದರೂ ಬೈಕ್ ತಲುಪಿರಲಿಲ್ಲ. ಆರೋಪಿಗಳು ನಂತರ ಪ್ರತಿಷ್ಠಿತ ಕಂಪನಿ ಜಾಗಕ್ಕೆ ಬೈಕ್ ಬಿಟ್ಟು ಬರುತ್ತಿದ್ದರು. ಬೈಕ್ ಮಾಲೀಕ ಹುಡುಕಿ ಬಂದಾಗ ಎಲ್ಲಾ ಕೃತ್ಯ ಬಯಲಿಗೆ ಬಂದಿದೆ.
    ಆರೋಪಿಗಳನ್ನು ಸಿಇಎನ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ರಾಮ್ ಮತ್ತವರ ಸಿಬ್ಬಂದಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

    arrest crime gang ಕಳ್ಳತನ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleವಿಮಾನ ನಿಲ್ದಾಣದಲ್ಲಿ 45Air Gun ವಶ..!
    Next Article ಸರ್ಜಾಪುರದಲ್ಲಿ ನಗ್ನ ದಿನಾಚರಣೆ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anthonyroape ರಲ್ಲಿ ನೇಮಕಾತಿ ಪರೀಕ್ಷೆಯಿಂದ ಇವರೆಲ್ಲ ಶಾಶ್ವತವಾಗಿ ಡಿಬಾರ್
    • Anthonyroape ರಲ್ಲಿ ಬಿಜೆಪಿಗೆ ಗುಡ್ ಬೈ ಹೇಳಲು ಸಜ್ಜಾದ ಸದಾನಂದ ಗೌಡ | Sadananda Gowda
    • Waltertig ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe