ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫ್ರೆಂಡ್ಸ್ ಇದ್ರೇನೆ ಜೀವನ
    ಸುದ್ದಿ

    ಫ್ರೆಂಡ್ಸ್ ಇದ್ರೇನೆ ಜೀವನ

    vartha chakraBy vartha chakraಆಗಷ್ಟ್ 11, 2022Updated:ಆಗಷ್ಟ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    1995-96 ರ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ಹೊಂದಿರುವ ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರ್ ಫಿಲಂಸ್‌ ಜಂಟಿಯಾಗಿ ನಿರ್ಮಿಸುತ್ತಿರುವ, ಹರಿಪ್ರಸಾದ್ ಜಯಣ್ಣ ನಿರ್ದೇಶನದ ‘ಪದವಿಪೂರ್ವ ಸಿನೆಮಾ ಬಹುತೇಕ ಪೂರ್ಣ ಗೊಂಡಿದೆ.
    ಪದವಿಪೂರ್ವ ಚಿತ್ರಕ್ಕಾಗಿ ಯೋಗರಾಜ್ ಭಟ್ ‘ಫ್ರೆಂಡ್ಸ್ ಇದ್ರೇನೆ ಜೀವನ’ ಎಂಬ ಹಾಡು ಬರೆದಿದ್ದು ಇದು ಫ್ರೆಂಡ್ ಶಿಪ್ ಡೇ ಗೆ ‘ಪದವಿಪೂರ್ವ’ ಚಿತ್ರತಂಡ ನೀಡಿರುವ ಉಡುಗೊರೆ ಎಂದು ನಿರ್ದೇಶಕ ಹರಿಪ್ರಸಾದ್ ಹೇಳಿಕೊಂಡರು.
    ಸೋಷಿಯಲ್ ಮೀಡಿಯಾ ಬರುವುದಕ್ಕೆ ಮುಂಚಿನ ಸ್ನೇಹವನ್ನು ನಮ್ಮ ಚಿತ್ರದಲ್ಲಿ ನೋಡಬಹುದು. ಚಿತ್ರೀಕರಣ ಬಹುತೇಕ ಮುಗಿದಿದೆ. ಅಕ್ಟೋಬರ್ ನಲ್ಲಿ ತೆರೆಗೆ ಬರಲಿದೆ’ ಎನ್ನುತ್ತಾರೆ.
    ಅರ್ಜುನ್ ಜನ್ಯ ಸಂಗೀತ ನೀಡಿರುವ ಫ್ರೆಂಡ್ಸ್ ಇದ್ರೇನೆ ಜೀವನ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ.
    ‘ತಂದೆ-ತಾಯಿ ಬಳಿ ಹೇಳಿಕೊಳ್ಳಲಾಗದ ಅನೇಕ ವಿಷಯಗಳನ್ನು ಸ್ನೇಹಿತರ ಬಳಿ ಹೇಳಿಕೊಳ್ಳುತ್ತೇವೆ. ಹಾಗಾಗಿ ನನ್ನ ಪ್ರಕಾರ ಸ್ನೇಹ ಸಂಬಂಧ ಎನ್ನುವುದು ಬಹಳ ದೊಡ್ಡದು.
    ನನ್ನ ಎಲ್ಲಾ ಸ್ನೇಹಿತರಿಗೆ ಈ ಹಾಡನ್ನು ಅರ್ಪಿಸುತ್ತೇನೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಧ್ವನಿಯಲ್ಲಿ ಕೇಳುವುದೆ ಖುಷಿ. ನಿರ್ದೇಶಕ ಹರಿಪ್ರಸಾದ್ ಸೇರಿದಂತೆ ನನ್ನ ಸಹೃದಯಿ ಸ್ನೇಹಿತರ ತಂಡ ಈ ಚಿತ್ರದಲ್ಲಿ ಭಾಗಿಯಾಗಿದೆ. ಎಲ್ಲರಿಗೂ ಶುಭವಾಗಲಿ’ ಎಂದು ಯೋಗರಾಜ್ ಭಟ್ ಹಾರೈಸಿದರು.
    ‘ನಾವು ಮಕ್ಕಳಿಗೆ ಇಂತಹದ್ದೇ ಮಾಡು ಎನ್ನುವುದಕ್ಕಿಂತ ಅವರಿಗೆ ಇಷ್ಟವಿರುವ ಕಡೆ ಮುಂದುವರಿಯಲು ಬಿಡಬೇಕು. ನನ್ನ ಮಗ ನಾಯಕನಾಗುತ್ತೇನೆ ಅಂದ. ನಾನು ಸರಿ ಎಂದೆ. ನಾನೇ ನಿರ್ಮಾಪಕನೂ ಆದೆ’ ಎಂದರು ನಿರ್ಮಾಪಕ ರವಿ ಶಾಮನೂರು.
    ‘ನಾಯಕನಾಗಬೇಕೆಂಬ ಕನಸು ಹೊತ್ತು ಬಂದವನು ನಾನು. ಮೊದಲ ಚಿತ್ರದಲ್ಲೇ ಇಂತಹ ಉತ್ತಮ ತಂಡ ಸಿಕ್ಕಿರುವುದು ನನ್ನ ಪುಣ್ಯ. ‘ಪದವಿ ಪೂರ್ವ’ ದಲ್ಲಿ ಪಿ.ಯು.ಸಿ ಹುಡುಗನಾಗಿ ಕಾಣಿಸಿಕೊಂಡಿದ್ದೇನೆ’ ಎಂದರು ನಾಯಕ ಪೃಥ್ವಿ ಶಾಮನೂರುಗೆ
    ಅಂಜಲಿ ಅನೀಶ್ ಹಾಗು ಯಶ ಶಿವಕುಮಾರ್ ನಾಯಕಿಯರಾಗಿದ್ದಾರೆ.

    Verbattle
    Verbattle
    Verbattle
    cinema Entertainment News ಸಿನಿಮ ಸಿನೆಮ
    Share. Facebook Twitter Pinterest LinkedIn Tumblr Email WhatsApp
    Previous Articleತವರಿನ ಮೇಲಿನ ಕೋಪಕ್ಕೆ ಪ್ರಾಣ ಕಳೆದುಕೊಂಡ ತಾಯಿ-ಮಗು
    Next Article ನೀರಿನಲ್ಲಿ ಕೊಚ್ಚಿಹೋಗಿದ್ದ ಬಾಲಕಿ ಸನ್ನಿಧಿಯ ಶವ ಪತ್ತೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • FrancisFug ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • ThomasZes ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Jamesjaini ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.