ಗದಗ: ನನ್ನ 75ನೇ ಹುಟ್ಟುಹಬ್ಬ ನಾವು ಮಾಡ್ಕೊತಿದ್ರೆ ಬಿಜೆಪಿಯವರಿಗೆ ಭಯ ಶುರುವಾಗಿದೆ ಅಂತ ಮಾಜಿ ಸಿಎಮ್ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗದಗನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ ಪ್ರತಿಕ್ರಿಯಿಸಿದರು.
ಈ ದೇಶದಲ್ಲಿ ಕಾಂಗ್ರೆಸ್ ನವರಿಗೆ ಭಯ ಪಡೋ ಪ್ರಶ್ನೇನೇ ಇಲ್ಲ. ದೇಶದಲ್ಲಿ ಅಲ್ಲಿ ಇಲ್ಲಿ ಸ್ವಲ್ಪ ಕಾಂಗ್ರೆಸ್ ಉಳಿದುಕೊಂಡಿದೆ. ಅಲ್ಲಿ ಕಾಂಗ್ರೆಸ್ ನವರು ಜಾತ್ರೆ ಮಾಡ್ತಿದ್ದಾರೆ. ಸಿದ್ದರಾಮಯ್ಯ ತಮ್ಮ ಹೆಸರಿನಲ್ಲಿ ರಾಜಕೀಯ ಜಾತ್ರೆ ಮಾಡಿಕೊಳ್ಳುತ್ತಿದ್ದಾರೆ. ರಾಜಕೀಯದಲ್ಲಿ ಅಸ್ತಿತ್ವ ಕಳೆದುಕೊಂಡಿದ್ದಾರೆ.
ಕಾಂಗ್ರೆಸ್ ನ ಅಸ್ತಿತ್ವ ಪೂರ್ತಿ ಹೋಗಿದೆ. ಈಗ ಅದನ್ನು ಉಳಿಸಿಗೋಬೇಕು ಅಂತ ಹೇಳಿ ಕೇರಳದಿಂದ ಆಂಧ್ರದವರೆಗೂ ಕಾಲ್ನಡಿಗೆ ನಡೆಸ್ತೀನಿ ಅಂತಾರೆ.
ಸಿದ್ದರಾಮಯ್ಯ ತಾವು ಜನರ ಕಣ್ಣಲ್ಲಿ ಮುಚ್ಚಿ ಹೋಗ್ತೀವಿ ಅಂತಾ ಹೆಸರು ಉಳಿಯಲಿ, ರಾಜಕೀಯವಾಗಿ ಉಳಿಯಲಿ ಅಂತಾ ಉತ್ಸವ ಮಾಡಿಕೋತಿದಾರೆ ಅಂತಾ ವ್ಯಂಗ್ಯವಾಡಿದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

