ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಂಸ ತಿಂದು ದೇವಸ್ಥಾನಕ್ಕೆ ಹೋಗ್ತೀನಿ ಅನ್ನೋ ಭಂಡತನ ಯಾರು ಒಪ್ಪಲ್ಲ..!
    ಸುದ್ದಿ

    ಮಾಂಸ ತಿಂದು ದೇವಸ್ಥಾನಕ್ಕೆ ಹೋಗ್ತೀನಿ ಅನ್ನೋ ಭಂಡತನ ಯಾರು ಒಪ್ಪಲ್ಲ..!

    vartha chakraBy vartha chakraಆಗಷ್ಟ್ 22, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ: ಯಾರು ಏನ್ ಬೇಕಾದ್ರೂ ತಿನ್ನಬಹುದು ಅವರಿಗೆ ಸ್ವಾತಂತ್ರ್ಯ ಇದೆ. ಆದ್ರೆ ಮಾಂಸ ತಿಂದು ದೇವಸ್ಥಾನಕ್ಕೆ ಹೋಗ್ತೀನಿ ಅನ್ನೋದು ಭಂಡತನ. ಇಂತಹ ಹೇಳಿಕೆಯನ್ನು ಯಾರೂ ಒಪ್ಪಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಿದ್ಧರಾಮಯ್ಯನವರ ಹೇಳಿಕೆ ವಿರುದ್ಧ ಪ್ರತಿಕ್ರಿಯಿಸಿ, ಈ ರಾಜ್ಯದಲ್ಲಿ ಸಂಸ್ಕೃತಿ ಪರಂಪರೆ ಇದೆ. ಧಾರ್ಮಿಕ ಶ್ರದ್ಧೆ ಇದೆ. ದೈವವನ್ನು ನಂಬಿ ಜೀವನ ನಡೆಸುವ ಅಪಾರ ಜನಸಂಖ್ಯೆ ಇದೆ. ಉನ್ನತ ಸ್ಥಾನದಲ್ಲಿರುವವರು, ರಾಜಕಾರಣದಲ್ಲಿರುವವರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ರಾಜಕಾರಣಿಗಳ ಹೇಳಿಕೆ ಇತರರಿಗೆ ಘಾಸಿ ಆಗಬಾರದು. ಮಠಮಾನ್ಯಗಳಿಗೆ ಸಿದ್ಧರಾಮಯ್ಯ ಭೇಟಿಕೊಡೋದು ತಪ್ಪೇನಿದೆ? ಅಧಿಕಾರಕ್ಕೆ ಬಂದೇ ಬಿಟ್ವಿ ಅನ್ನೋ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ. ಯಡಿಯೂರಪ್ಪ ಅವರಿಗೆ ಉನ್ನತ ಸ್ಥಾನ ಕೊಟ್ಟಿದ್ದು ಕಾಂಗ್ರೆಸ್ ಗೆ ಆಘಾತ ಆಗಿದೆ ಎಂದರು.

    ಇನ್ನು ಧರ್ಮ ಒಡೆಯುವ ಉದ್ದೇಶವಿರಲ್ಲಿಲ್ಲ ಎಂಬ ಪಶ್ಚಾತ್ತಾಪದ ವಿಚಾರವಾಗಿ ಮಾತನಾಡಿದ ಅವರು ವಿಜಯದ ನಾಗಾಲೋಟಕ್ಕೆ ಯಡಿಯೂರಪ್ಪ ಅಡ್ಡಿ ಆಗ್ತಾರೆ ಅನ್ನೋ ಆತಂಕವಾಗಿದೆ. ಯಡಿಯೂರಪ್ಪ ಅವರು ಎಲ್ಲ ಜಾತಿ ಜನಾಂಗ ಒಗ್ಗೂಡಿಸುವ ಕೆಲಸ ಮಾಡಿದ್ರು. ಆದ್ರೆ ಈಗ ಕೆಲ ನಾಯಕರು ಜಾತಿ, ಜಾತಿಯ ಮಧ್ಯೆ ವಿಷ ಬೀಜ ಬಿತ್ತುತ್ತಿದ್ದಾರೆ. ತಾವು ಅಧಿಕಾರಕ್ಕೆ ಬರಲ್ಲ ಅಂತಾ ಗೊತ್ತಾದಾಗ ಜಾತಿ ಮಧ್ಯೆ ವಿಷ ಬೀಜ ಬಿತ್ತಿದರು. ಈಗ ವೀರ ಸಾವರ್ಕರ್ ಎಂಬ ಕ್ರಾಂತಿಕಾರಿಯನ್ನು ರಸ್ತೆಗೆ ತಂದು ಅವಮಾನ ಮಾಡ್ತಿದ್ದಾರೆ. ನಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ರೀತಿ ಹೇಳಿಕೆ ನೀಡುವುದು ಸರಿ ಅಲ್ಲ. ನಮ್ಮ ಪ್ರತಿಭಟನೆ ಎಲ್ಲೆ ಮೀರಿ ನಡೆಯಬಾರದು ಎಂದರು.

    Verbattle
    Verbattle
    Verbattle
    Politics ಕಾಂಗ್ರೆಸ್ ಧರ್ಮ ಧಾರ್ಮಿಕ ರಾಜಕೀಯ ವೀರ ಸಾವರ್ಕರ್
    Share. Facebook Twitter Pinterest LinkedIn Tumblr Email WhatsApp
    Previous Articleಮಾಜಿ ಮುಖ್ಯಮಂತ್ರಿಗಳಿಗೆ Z+ Security
    Next Article ಬಿಜೆಪಿಯಿಂದ ಬಂಡವಾಳ ಹೂಡಿಕೆಗೆ ಅಡ್ಡಿ..
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Btvumoism ರಲ್ಲಿ ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    • Mega777_tw4 ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • Danieltak ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.