ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜು.15ರಂದು ಓ ಮೈ ಲವ್’ ಸಿನಿಮಾ ತೆರೆಗೆ
    ಸುದ್ದಿ

    ಜು.15ರಂದು ಓ ಮೈ ಲವ್’ ಸಿನಿಮಾ ತೆರೆಗೆ

    vartha chakraBy vartha chakraಜುಲೈ 6, 2022Updated:ಜುಲೈ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ: ಜುಲೈ 15ರಂದು ಓ ಮೈ ಲವ್ ಸಿನಿಮಾ ರಾಜ್ಯದ್ಯಂತ ಬಿಡುಗಡೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಸ್ಮೈಲ್ ಶ್ರೀನು ಹೇಳಿದರು.

    ಗದಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರವು ಹಾಡು, ಟೀಸರ್ ಮೂಲಕ ಸದ್ದು ಮಾಡುತ್ತಿದ್ದು, ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚಾಗುತ್ತಿದೆ. ಹಿರಿಯ ನಟ, ಮಾಜಿ ಸಂಸದ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ನಾಯಕ ನಟನಾಗಿ ಈ ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ ಎಂದರು.

    ನಾಯಕಿಯಾಗಿ ಕೀರ್ತಿ ಕಲ್ಕೆರಿ ನಟಿಸಿದ್ದು, ಎಸ್.ನಾರಾಯಣ್, ಸಾಧುಕೋಕಿಲ, ದೇವಗಿಲ್, ಟೆನ್ನಿಸ್ ಕೃಷ್ಣ, ಪವಿತ್ರಾ ಲೋಕೇಶ್ ಮುಖ್ಯಭೂಮಿಕೆಯಲ್ಲಿದ್ದಾರೆ. ಡಾ.ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು, ಜಿಸಿಬಿ ಪ್ರೊಡೆಕ್ಷನ್‌ನಲ್ಲಿ ಜಿ. ರಾಮಾಂಜಿನಿ ಚಿತ್ರವನ್ನು ನಿರ್ಮಿಸಿದ್ದಾರೆ. ಸ್ಯಾಟಲೈಟ್ ರೈಟ್ಸ್, ಓಟಿಟಿ ಬ್ಯುಜಿನೆಸ್ ನಡೀತಿದೆ. ಬೇರೆ ಭಾಷೆಗಳಿಗೆ ನಮ್ಮ ಈ ಸಿನಿಮಾ ಡಬ್ ಆಗುತ್ತಿದೆ ಎಂದು ಹೇಳಿದರು.

    ನಟ ಅಕ್ಷಿತ್ ಶಶಿಕುಮಾರ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕನ್ನಡ ಚಲನಚಿತ್ರದ ಅಭಿಮಾನಿಗಳು ಇದ್ದಾರೆ. ಹೀಗಾಗಿ ಇಲ್ಲಿನ ಜನರ ಆಶೀರ್ವಾದದಿಂದ ನಾಯಕ ನಟನಾಗಿದ್ದೇನೆ. ಕೋವಿಡ್ ಲಾಕ್‌ಡೌನ್ ಕಾರಣಕ್ಕೆ ಚಿತ್ರ ತೆರೆ ಕಾಣುವುದು ವಿಳಂಬವಾಯಿತು. ನನ್ನ ಮೊದಲ ಚಿತ್ರಕ್ಕೆ ಹಾರೈಸಿ’ ಎಂದು ಅವರು ಮನವಿ ಮಾಡಿದರು.

    Verbattle
    Verbattle
    Verbattle
    #cinema #sandalwood Entertainment kannada movies ಸಾಹಿತ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleವಿವಾದಿತ ಸ್ಥಳದಲ್ಲಿ ಕೊನೆಗೂ ತಲೆ ಎತ್ತುತ್ತಿರುವ ವಿವೇಕ ಸ್ಮಾರಕ
    Next Article ಗುರೂಜಿ ನಮ್ಮ ತಂದೆಯಂತಿದ್ದರು.. ಕೊಲೆ ಮಾಡಿದ್ದು ತಪ್ಪು! -ಆರೋಪಿ ಪತ್ನಿ ಹೇಳಿಕೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertmib ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Williamdug ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    • Williamdug ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.