Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದಿಂದ ಜಾತಿಗಳ ಓಲೈಕೆ
    ಸುದ್ದಿ

    ಸರ್ಕಾರದಿಂದ ಜಾತಿಗಳ ಓಲೈಕೆ

    vartha chakraBy vartha chakraಜುಲೈ 22, 2022Updated:ಜುಲೈ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಿದ್ದತೆ ನಡೆಸಿರುವ ರಾಜ್ಯ ‌ಸರ್ಕಾರ ಇದೀಗ ವಿವಿಧ ಸಮುದಾಯಗಳ ಓಲೈಕೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ವಿವಿಧ ಸಮುದಾಯದ ಮಠ, ದೇವಾಲಯ, ಸಂಘ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಿದೆ.
    ವಿವಿಧ ಸಮುದಾಯಗಳ ಮಠ, ಮಂದಿರಗಳಿಗೆ ಕನಿಷ್ಟ ಐವತ್ತು ಲಕ್ಷದಿಂದ ಐದು ಕೋಟಿಗಳವರೆಗೆ ಅನುದಾನ ಬಿಡುಗಡೆ ಮಾಡಿದ್ದು ಒಟ್ಟು142.37 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
    178 ಮಠಗಳಿಗೆ 108.02 ಕೋಟಿ‌ ರೂ, 59 ದೇವಸ್ಥಾನಗಳಿಗೆ 21.35 ಕೋಟಿ ರೂ, 26 ಸಂಘ ಸಂಸ್ಥೆಗಳು ಮತ್ತು ಟ್ರಸ್ಟ್ ಗಳಿಗೆ 13 ಕೋಟಿ ರೂ. 142.37 ಕೋಟಿ ಅನುದಾನ ಬಿಡುಗಡೆಯಾಗಿದೆ.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪೃಥ್ವಿ ಅಂಬರ್ ಅಭಿನಯದ ದೂರದರ್ಶನ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
    Next Article ಕ್ಷುಲ್ಲಕ ವಿಚಾರಕ್ಕೆ ಜಗಳ..!
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_pgsl ರಲ್ಲಿ CET ವೇಳಾಪಟ್ಟಿ ಪ್ರಕಟ
    • Samanthaaxows ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • https://скв-кассы.рф ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.