ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋವಿಡ್-19 ಅವ್ಯವಹಾರ – ಡಿಸಿಎಂ ಡಿ.ಕೆ.ಶಿ ನೇತೃತ್ವದಲ್ಲಿ ಉಪಸಮಿತಿ ರಚನೆ
    ಅಪರಾಧ

    ಕೋವಿಡ್-19 ಅವ್ಯವಹಾರ – ಡಿಸಿಎಂ ಡಿ.ಕೆ.ಶಿ ನೇತೃತ್ವದಲ್ಲಿ ಉಪಸಮಿತಿ ರಚನೆ

    vartha chakraBy vartha chakraಅಕ್ಟೋಬರ್ 11, 2024Updated:ಅಕ್ಟೋಬರ್ 11, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಅ, 11-

    ಸಿಎಂ ಸಿದ್ದರಾಮಯ್ಯರವರ ಮುಡಾ ಹಗರಣದ ತನಿಖೆಯ ನಡುವೆಯೇ ಬಿಜೆಪಿಗೆ ತಿರುಗೇಟು ನೀಡಲು ಸಜ್ಜಾಗುತ್ತಿರುವ ಕಾಂಗ್ರೆಸ್, ಕೋವಿಡ್‌ – 19 ಸಮಯದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್‌ ಡಿ ಕುನ್ಹಾರವರ ವಿಚಾರಣಾ ಆಯೋಗದ ಮಧ್ಯಂತರ ಸತ್ಯ ಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ನೇಮಿಸಲು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.

    ಕೋವಿಡ್ – 19 ಸಾಂಕ್ರಾಮಿಕ ರೋಗ ನಿರ್ವಹಣೆಯ ವೇಳೆ ನಡೆದಿರಬಹುದಾದ ಅವ್ಯವಹಾರಗಳ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ಅವರ ನೇತೃತ್ವದ ವಿಚಾರಣಾ ಆಯೋಗವು ತನ್ನ ಮೊದಲ ವರದಿ ನೀಡಿದೆ. ಸದರಿ ವರದಿಯಲ್ಲಿ ಬೃಹತ್ ಪ್ರಮಾಣದ ಹಗರಣ ನಡೆದಿರುವುದಾಗಿ ಉಲ್ಲೇಖಿಸಿದ್ದು, ಈ ಕುರಿತು ಕ್ರಮ ಕೈಗೊಳ್ಳಬಹುದೆಂದು ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಿ, ಆದೇಶ ನೀಡಲಾಗಿದ್ದು, ಶೀಘ್ರದಲ್ಲೇಎಸ್ಐಟಿ ಹಾಗೂ ಸಬ್ ಕಮಿಟಿ ರಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದ್ದು, ಹಗರಣದಲ್ಲಿ ಭಾಗಿಯಾದವರನ್ನು ಜೈಲಿಗಟ್ಟಲು ಸಿದ್ದರಾಮಯ್ಯ ಹೆಜ್ಜೆ ಇಟ್ಟಿದ್ದಾರೆ.

    ಕುನ್ಹಾ ತನಿಖಾ ಆಯೋಗ 11 ಸಂಪುಟಗಳಲ್ಲಿ ಭಾಗಶಃ ವರದಿ ಸಲ್ಲಿಸಿದೆ.ಈ ಹಗರಣದಲ್ಲಿ  ಸುಮಾರು 7223.64 ಕೋಟಿ ರೂ. ಮೊತ್ತದ ಅವ್ಯವಹಾರ ಆಗಿದೆ. 55 ಸಾವಿರ ಕಡತಗಳನ್ನ ಸಂಬಂಧಪಟ್ಟ ಇಲಾಖೆಗಳಿಂದ ಪಡೆದು ತನಿಖೆ ನಡೆಸಲಾಗಿದೆ. ಈ ಪೈಕಿ 500 ಕೋಟಿ ರೂ. ಮೊತ್ತದ ವಸೂಲಾತಿಗೆ ಆಯೋಗ ಶಿಫಾರಸ್ಸು ಮಾಡಿದೆ ಎಂದು ಕಾನೂನು ಸಚಿವ ಹೆಚ್​ಕೆ ಪಾಟೀಲ್ ಹೇಳಿದ್ದಾರೆ.

    Verbattle
    Verbattle
    Verbattle
    #covid19 Bangalore Congress crime Government Karnataka News Politics ಕಾಂಗ್ರೆಸ್ ಕಾನೂನು ನ್ಯಾಯ ಬೊಮ್ಮಾಯಿ ರಾಜಕೀಯ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣ – ಅಕ್ಟೋಬರ್ 14 ರಂದು ಆದೇಶ ಪ್ರಕಟ
    Next Article ರಾಜ್ಯ ಕಾಂಗ್ರೆಸ್ ಗೆ ಹೈಕಮಾಂಡ್ ಚುಚ್ಚುಮದ್ದು.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.