Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಸಿಯೂಟದ ಜೊತೆ ಮೊಟ್ಟೆ ಕೊಡಿ.
    ಸುದ್ದಿ

    ಬಿಸಿಯೂಟದ ಜೊತೆ ಮೊಟ್ಟೆ ಕೊಡಿ.

    vartha chakraBy vartha chakraಜನವರಿ 24, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.23-
    ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಲ್ಲಿ ಪೌಷ್ಠಿಕಾಂಶದ ಕೊರತೆ ನೀಗಿಸುವ ದೃಷ್ಟಿಯಿಂದ ಮೊಟ್ಟೆ ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದು, ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ನೀಡುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.
    ಆದರೆ ಕೆಲವು ಶಾಲೆಗಳಲ್ಲಿ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ ಬಾಳೆಹಣ್ಣು ಹಾಗೂ ಚಿಕ್ಕಿ ನೀಡುತ್ತಿರುವುದಾಗಿ ದೂರುಗಳು ಕೇಳಿ ಬಂದಿದ್ದು, ಇದನ್ನು ಕರ್ತವ್ಯ ಲೋಪ ಎಂದು ಪರಿಗಣಿಸಲಾಗುವುದು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ ಪಾಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಶಿಕ್ಷಣ ಇಲಾಖೆಯ ಆಯುಕ್ತ ಆರ್ ವಿಶಾಲ್ ಅವರು ಈ ಆದೇಶ ಹೊರಡಿಸಿದ್ದು, ಯೋಜನೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದ್ದೇವೆ. ಶಾಲೆಗಳು ಎದುರಿಸುತ್ತಿರುವ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಕೆಲವು ನಿಯಮಗಳನ್ನು ಸ್ಪಷ್ಟಪಡಿಸಿದ್ದೇವೆಂದು ಹೇಳಿದ್ದಾರೆ.

    ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆ ಕೇಳಿದರೆ ಮೊಟ್ಟೆಯನ್ನೇ ನೀಡಬೇಕು. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಹಾಗೂ ಚಿಕ್ಕಿ ನೀಡಬೇಕೆಂದು ತಿಳಿಸಿದ್ದಾರೆ. ಮೊಟ್ಟೆ ವಿತರಣೆಗೆ ಆರ್ಥಿಕ ಕೊರತೆ ಕುರಿತು ಹಲವು ದೂರುಗಳು ಬಂದಿವೆ. ಮೊಟ್ಟೆಯ ಬೆಲೆ ಬದಲಾಗುತ್ತದೆ, ಮೊಟ್ಟೆ ದರ ಹೆಚ್ಚಳವಾಗಿದ್ದರೆ, ಸೂಕ್ತ ಕ್ರಮ ಕೈಗೊಂಡು ವಿತರಿಸಲು ಎಸ್‍ಡಿಎಂಸಿಗಳಿಗೆ ಸೂಚನೆ ನೀಡಲಾಗಿದೆ. ಆದರೆ ಮೊಟ್ಟೆ ವಿತರಣೆ ಯೋಜನೆ ಸ್ಥಗಿತಗೊಳಿಸಬಾರದು. ಪ್ರಸ್ತುತ ಸನ್ನಿವೇಶದಲ್ಲಿ ದರ ಪರಿಷ್ಕರಣೆಗೆ ಅವಕಾಶವಿಲ್ಲದ ಕಾರಣ ಮೊಟ್ಟೆ ಖರೀದಿಯಲ್ಲಿ ದರ ಮೀರಿದ್ದರೆ, ತಗಲುವ ವೆಚ್ಚವನ್ನು ಹಿಂದಿನ ದಿನಗಳಲ್ಲಿ ದರ ಕಡಿಮೆ ಇದ್ದ ವೇಳೆ ಉಳಿದಿರುವ ಮೊತ್ತ ಅಥವಾ ಶಾಲಾ ಎಸ್‍ಡಿಎಂಸಿ ಸಮಿತಿಯ ಹಂತದಲ್ಲಿ ಲಭ್ಯವಿರುವ ಅನುದಾನದಿಂದ ಭರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    Bangalore education mid-day meals ವಿದ್ಯಾರ್ಥಿ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ Congressಗೆ ಸರಳ ಬಹುಮತ. Hyderabad ಮೂಲದ ಸಂಸ್ಥೆಯ ಸಮೀಕ್ಷೆ.
    Next Article ಸಾರಿಗೆ ನೌಕರರ ಪ್ರತಿಭಟನೆ.
    vartha chakra
    • Website

    Related Posts

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    ಜನವರಿ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertQuida ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • AlbertQuida ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • 1win_ykkr ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಅಲ್ಲ, ನೀರೋ | Nero
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.