ಬೆಂಗಳೂರು : ಇಂದಿನಿಂದ ಜಾರಿಯಾಗುವಂತೆ ಅಗತ್ಯ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಹೇರಿಕೆ ಮಾಡಿರುವುದರಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳಗೊಂಡಿದೆ.
ಜಿಎಸ್ ಟಿ ಮಂಡಳಿ ಶಿಫಾರಸಿನಂತೆ ದರ ಹೆಚ್ಚಳ ಮಾಡಿರುವ ಪರಿಣಾಮ ಜನ ಸಾಮಾನ್ಯರು ಮತ್ತಷ್ಟು ಸಂಕಷ್ಟದ ಸ್ಥಿತಿಯನ್ನು ಎದುರಿಸುವಂತಾಗಿದೆ.
ದುಬಾರಿಯಾದ ವಸ್ತುಗಳು:ಮೀನು, ಮೊಸರು, ಪನೀರ್, ಲಸ್ಸಿ, ಜೇನುತುಪ್ಪ, ಅಕ್ಕಿ, ಗೋಧಿ, ರೈಸ್, ಬಾರ್ಲಿ, ಓಟ್ಸ್, ಒಣ ಸೋಯಾಬೀನ್, ಬಟಾಣಿ ಮುಂತಾದ ಉತ್ಪನ್ನಗಳ ಮೇಲೆ ಶೇ.5 ರಷ್ಟು ಜಿಎಸ್‌ಟಿ ಅನ್ವಯವಾಗಲಿದೆ.
ಇನ್ನು 5,೦೦೦ ರೂ.ಗಿಂತ ಹೆಚ್ಚು ಬಾಡಿಗೆ ಇರುವ ಆಸ್ಪತ್ರೆ ಕೊಠಡಿಗಳ ಮೇಲೆಯೂ ಜಿಎಸ್‌ಟಿ ಪಾವತಿ ಕಡ್ಡಾಯವಾಗಿದ್ದು, ದಿನಕ್ಕೆ 1,೦೦೦ ರೂ.ಗಿಂತ ಕಡಿಮೆ ಬಾಡಿಗೆ ಇರುವ ಹೋಟೆಲ್ ಕೊಠಡಿಗಳ ಮೇಲೆ ಶೇ. 12ರ ದರದಲ್ಲಿ ತೆರಿಗೆ ವಿಧಿಸಲಾಗಿದೆ.
ಪ್ರಿಂಟಿಂಗ್, ಡ್ರಾಯಿಂಗ್ ಇಂಕ್, ಚಾಕುಗಳು, ಪೇಪರ್ ಕತ್ತರಿಸುವ ಚಾಕುಗಳು ಮತ್ತು ಪೆನ್ಸಿಲ್ ಶಾರ್ಪನರ್‌ಗಳು, ಎಲ್‌ಇಡಿ ಬಲ್ಬ್‌ಗಳು, ಡ್ರಾಯಿಂಗ್ ಮತ್ತು ಮಾರ್ಕಿಂಗ್ ಉತ್ಪನ್ನಗಳ ಮೇಲಿನ ತೆರಿಗೆ ದರಗಳನ್ನು ಶೇ.18ಕ್ಕೆ ಹೆಚ್ಚಿಸಲಾಗಿದೆ. ಸೋಲಾರ್ ವಾಟರ್ ಹೀಟರ್‌ಗಳ ಮೇಲೂ ಶೇ. 12ರಷ್ಟು ಜಿಎಸ್‌ಟಿ ವಿಧಿಸಲಾಗಿದೆ.
ಟೆಟ್ರಾ ಪ್ಯಾಕ್, ಬ್ಯಾಂಕ್ ಚೆಕ್‌ಗಳ ಮೇಲೆ ಶೇ.18, ಅಟ್ಲಾಸ್ ಸೇರಿದಂತೆ ಇತರೆ ನಕ್ಷೆ, ಚಾರ್ಟ್‌ಗಳ ಮೇಲೆ ಶೇ.12, ರಸ್ತೆ, ಸೇತುವೆ, ರೈಲ್ವೆ, ಮೆಟ್ರೊ, ತ್ಯಾಜ್ಯ ಸಂಸ್ಕರಣಾ ಘಟಕದ ಕಾಮಗಾರಿಗಳ ಗುತ್ತಿಗೆಗಳ ಮೇಲೆ ಶೇ. 18ರಷ್ಟು ಜಿಎಸ್‌ಟಿ ಬರೆ ಬೀಳಲಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

