ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Betting ಚಟಕ್ಕಾಗಿ ಪತ್ನಿ ಕೊಂದ ಕಿರಾತಕ..!
    ಸುದ್ದಿ

    Betting ಚಟಕ್ಕಾಗಿ ಪತ್ನಿ ಕೊಂದ ಕಿರಾತಕ..!

    vartha chakraBy vartha chakraಜುಲೈ 4, 2022Updated:ಜುಲೈ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಜು.4– ಐಪಿಎಲ್​ ಬೆಟ್ಟಿಂಗ್​ ಚಟಕ್ಕೆ ಬಿದ್ದು ಹಣ ಹೊಂದಿಸಲಾಗದೇ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಪಾಪಿ ಪತಿ ದಾರುಣವಾಗಿ ಕೊಲೆ ಮಾಡಿರುವ ದುರ್ಘಟನೆ ​ದೊಡ್ಡಮಂಡಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
    ಟೊಯೊಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಪತ್ನಿ ತೇಜಸ್ವಿನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದು ಆತನ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ.
    ಆರೋಪಿ ಮಂಜುನಾಥ್​ಗೆ 7 ವರ್ಷಗಳ ಹಿಂದೆ ತೇಜಸ್ವಿನಿ ಜೊತೆ ಮದುವೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ 150 ಗ್ರಾಂ ಚಿನ್ನ, ಲಕ್ಷಗಟ್ಟಲೆ ನಗದು ಕೊಡಲಾಗಿದೆ. ನಂತರ ಇನ್ನೂ ಹೆಚ್ಚಿನ ವರದಕ್ಷಿಣೆ ತರುವಂತೆ ನನ್ನ ಮಗಳಿಗೆ ಮಂಜುನಾಥ್ ಮತ್ತು ಆತನ ಪೋಷಕರು ಕಿರುಕುಳ ನೀಡಲಾರಂಭಿಸಿದರು. ಈ ವಿಚಾರವಾಗಿ ಅನೇಕ ಬಾರಿ ಗ್ರಾಮಸ್ಥರು ಚರ್ಚಿಸಿ ರಾಜಿ ಮಾಡಿಸಿದ್ದರು ಎಂದು ತೇಜಸ್ವಿನಿ ಪಾಲಕರು ತಿಳಿಸಿದ್ದಾರೆ.
    ಮಂಜುನಾಥ್ 80 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದ. ಆದರೆ ಆನ್​ಲೈನ್ ಜೂಜಾಟ ಹಾಗು ಕ್ರಿಕೆಟ್ ಬೆಟ್ಟಿಂಗ್​ಗೆ ದಾಸನಾಗಿ ಹಣ ಕಳೆದುಕೊಂಡು, ಕೆಲಸವನ್ನೂ ಕಳೆದುಕೊಂಡ ಆತ, ಬೆಂಗಳೂರಿನಿಂದ ವಾಪಸ್ ಹಾಸನಕ್ಕೆ ಬಂದಿದ್ದ.
    ಕುಟುಂಬ ನಿರ್ವಹಣೆಗಾಗಿ ಪತಿ ಕಷ್ಟಪಡುವುದನ್ನು ನೋಡದೆ, ತೇಜಸ್ವಿನಿ ಸಹ ಕೆಲಸಕ್ಕೆ ಹೋಗಲು ಮುಂದಾಗಿದ್ದಾರೆ. ಇದನ್ನು ಸಹಿಸದ ನನ್ನ ಅಳಿಯ ಮಗಳ ಶೀಲದ ಮೇಲೆ ಅನುಮಾನಪಟ್ಟು ಆಕೆಯನ್ನು ಮನೆಯ ರೂಮ್​ನಲ್ಲಿ ಕೂಡಿಹಾಕಿ ಬಳಿಕ ತವರು ಮನೆಯಿಂದ ಎಲ್ಲ ಆಸ್ತಿ ಬರೆಸಿಕೊಂಡು ಬರುವಂತೆ ಹಿಂಸಿಸಿ ಮಗಳನ್ನ ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದರು.
    ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಮತ್ತು ತಾಯಿ ಸರೋಜಮ್ಮ ಹಾಗು ತಂದೆ ಬಸವೇಗೌಡರ ಮೇಲೆ ಕಾನೂನು ಕ್ರಮ ಜರುಗಿಸಿ ಕಠಿಣ ಶಿಕ್ಷೆ ಕೊಡುವಂತೆ ಒತ್ತಾಯಿಸಿದ್ದಾರೆ.

    Verbattle
    Verbattle
    Verbattle
    crime ಕೊಲೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕಾಳಿಯ ಅಶ್ಲೀಲ ಪೋಸ್ಟರ್ ಬಿಡುಗಡೆ: ಲೀನಾ ಮಣಿಮೇಕಲ ಬಂಧನಕ್ಕೆ ಹಿಂದೂಗಳ ಆಗ್ರಹ
    Next Article ಚಾಲಕನ ನಿಯಂತ್ರಣ ತಪ್ಪಿ ಸಮುದ್ರ ಸೇರಿದ ಕಾರು!
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cpkmbn ರಲ್ಲಿ ಬೆಂಗಳೂರಿನ ಜನರೇ ದರ ಹೆಚ್ಚಳಕ್ಕೆ ಸಜ್ಜಾಗಿ.
    • Andrewhooca ರಲ್ಲಿ ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • Fumtaj ರಲ್ಲಿ ಮಂತ್ರಿಗಳೊಂದಿಗೆ ಸಿಎಂ ಮತ್ತು ಡಿಸಿಎಂ ಡಿನ್ನರ್ ಮೀಟಿಂಗ್.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.