Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BSY ನಿವೃತ್ತಿ ಘೋಷಣೆ ಮಾಡಿದ್ದು ಬೇಸರದ ಸಂಗತಿ!
    ಸುದ್ದಿ

    BSY ನಿವೃತ್ತಿ ಘೋಷಣೆ ಮಾಡಿದ್ದು ಬೇಸರದ ಸಂಗತಿ!

    vartha chakraBy vartha chakraಜುಲೈ 23, 2022Updated:ಜುಲೈ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ: ಮಾಜಿ ಸಿಎಂ ಬಿಎಸ್ ವೈ ರಾಜಕೀಯದಿಂದ ದಿಢೀರ್ ನಿವೃತ್ತಿ ಘೋಷಣೆ ಮಾಡಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತಾನಾಡಿ ಅವರಿಗೆ ಇನ್ನು ರಾಜಕಾರಣ ಮಾಡೊ ಶಕ್ತಿ ಇದೆ ಅವರಿಂದ ರಾಜ್ಯದಲ್ಲಿ ಬಿಜೆಪಿಗೆ 104 ಸ್ಥಾನ ಬಂದಿತ್ತು ಏಕಾಏಕಿ ಈಗ ಅವರು ನಿವೃತ್ತಿಯಾಗಿದ್ದು ನನಗೆ ಬಹಳ ಬೇಸರವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

    ನಗರದ ಬೆಂಗೇರಿ ಖಾದಿ ಉದ್ಯೋಗ್ರಾಮಕ್ಕೆ ಭೇಟಿ ನೀಡಿ ನಂತರ ಮಾತಾನಾಡಿ ಬಿ.ಎಸ್. ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡಿ ಪಕ್ಷ ಅಧಿಕಾರಕ್ಕೆ ತಂದಿದ್ದು ಅವರಲ್ಲಿ ಇನ್ನು ಶಕ್ತಿ ಇದ್ದರು ಬಿಜೆಪಿಯವರು ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಸಿದರು, ಅಲ್ಲದೇ ಹೈಕಮಾಂಡ್ ಅವರಿಗೆ ಸಾಕಷ್ಟು ನೋವು ನೀಡಿದೆ. ಅದೆಲ್ಲಾ ನುಂಗಿಕೊಂಡು ಪಾರ್ಟಿ ಪರವಾಗೇ ಮಾತನಾಡ್ತಾರೆ.
    ಇವತ್ತು ಕ್ಷೇತ್ರ ತ್ಯಾಗ ಮಾಡಿದ್ದಾರೆ. ಆದರೆ ಅದರಿಂದ ನಮ್ಮ ಪಕ್ಷಕ್ಕೆ ನಷ್ಟ ಇಲ್ಲ ಎಂದು ತಿಳಿಸಿದರು.

    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಚಿನ್ನ ಕಳ್ಳಸಾಗಣೆ ಕೋರ್ಟ್ ವಿಚಾರಣೆ ಕರ್ನಾಟಕಕ್ಕೆ ರವಾನೆ
    Next Article ಮಳಲಿ ಮಸೀದಿ ವಿವಾದ : ಸಿವಿಲ್ ನ್ಯಾಯಾಲಯದಿಂದ ಆ.1ರಂದು ತೀರ್ಪು ಸಾಧ್ಯತೆ
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • z0scf ರಲ್ಲಿ ಬೊಮ್ಮಾಯಿ Stay ಗೆ ಯಾರು ಕಾರಣ.
    • upxDyers ರಲ್ಲಿ ಕರಡಿ ಸಂಗಣ್ಣ, ಸವದಿ ಕಾಂಗ್ರೆಸ್ ಸೇರಲು ಸಜ್ಜು | Karadi Sanganna Amarappa | Congress
    • 254un ರಲ್ಲಿ ಸಚಿವ ಜಾರ್ಜ್ ಅವಹೇಳನ: ಕಾರ್ಪೊರೇಟ್ ರ ಮಗ ಬಂಧನ | KJ George
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe