ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಂದ್ರಶೇಖರ್ ಗುರೂಜಿ ಹತ್ಯೆ ಮಾಡಿದ ಆರೋಪಿಗಳು ಬಿಚ್ಚಿಟ್ಟ ಸತ್ಯ!!!
    ಸುದ್ದಿ

    ಚಂದ್ರಶೇಖರ್ ಗುರೂಜಿ ಹತ್ಯೆ ಮಾಡಿದ ಆರೋಪಿಗಳು ಬಿಚ್ಚಿಟ್ಟ ಸತ್ಯ!!!

    vartha chakraBy vartha chakraಜುಲೈ 7, 2022Updated:ಜುಲೈ 7, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ,ಜು.7-ನಿರಂತರ ಕಿರುಕುಳ ಅವಮಾನ ತಾಳದೇ ಸರಳ ವಾಸ್ತು ಗುರೂಜಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.
    ಗುರೂಜಿ ನಮ್ಮನ್ನು ಬದುಕುವುದಕ್ಕೂ ಬಿಡುತ್ತಿರಲಿಲ್ಲ ನಾವಿಬ್ಬರೂ ಅವರ ಬಳಿಯೇ ಸುಮಾರು 12 ವರ್ಷಗಳ ಕಾಲ ಕೆಲಸ ಮಾಡಿ 2016ರಲ್ಲಿ ಕೆಲಸ ಬಿಟ್ಟೆವು.
    ಅಲ್ಲಿಂದ ಹೊರಬಂದ ಬಳಿಕ ನಮ್ಮ ಪಾಡಿಗೆ ನಾವು ಸ್ವಂತ ಉದ್ಯೋಗ ಮಾಡುತ್ತಾ ಜೀವನ ಸಾಗಿಸುತ್ತಿದ್ದೆವು. ರಿಯಲ್ ಎಸ್ಟೇಟ್ ಇನ್ನಿತರ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದೆವು. ಆದರೆ ನಮ್ಮ ಪ್ರತಿ ಕೆಲಸಕ್ಕೂ ಗುರೂಜಿ ಅಡ್ಡಗಾಲು ಹಾಕುತ್ತಿದ್ದರು,
    ನಮ್ಮನ್ನು ಬದುಕುವುದಕ್ಕೂ ಬಿಡುತ್ತಿರಲಿಲ್ಲ. ವ್ಯಾಪಾರ ಮಾಡಲು ಸಹ ನಮ್ಮನ್ನು ಬಿಡಲಿಲ್ಲ. ಅಷ್ಟೊಂದು ಕಿರುಕುಳವನ್ನು ಅವರು ನಮಗೆ ನೀಡುತ್ತಿದ್ದರು. ಮಾನಸಿಕವಾಗಿಯೂ ಬಹಳಷ್ಟು ಕಿರುಕುಳ ನೀಡಿದ್ದಾರೆ. ನಾವು ಎಲ್ಲೇ ಯಾವುದೇ ವ್ಯವಹಾರ ಮಾಡಿದರೂ ನಮಗೆ ಬೆದರಿಕೆ ಹಾಕುತ್ತಿದ್ದರು.
    ಒಂದಿಲ್ಲೊಂದು ಸಮಸ್ಯೆ ತಂದಿಡುತ್ತಿದ್ದರು. ಬೇರೆ ಬೇರೆ ಊರುಗಳಲ್ಲಿ ವ್ಯವಹಾರ​ ಮಾಡುತ್ತಿದ್ದರೂ ಇವರ ಕಿರಿಕಿರಿ ಮಾತ್ರ ತಪ್ಪಿರಲಿಲ್ಲ. ಹೀಗಾಗಿ ತಾಳ್ಮೆಗೆಟ್ಟು ನಾವು ಕೊಲೆ ಮಾಡಿದ್ದೇವೆ.” ಎಂದು ಆರೋಪಿಗಳು ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    chandrashekar guruji crime hubli ಕೊಲೆ ವ್ಯವಹಾರ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಗುರೂಜಿ ಹತ್ಯೆ ಪ್ರಕರಣ :ಹೋಟೆಲ್ ಸಿಬ್ಬಂದಿ ವಿರುದ್ಧ ಗರಂ ಆದ ಎಡಿಜಿಪಿ ಅಲೋಕಕುಮಾರ..!
    Next Article ಕುಡಿತದ ಚಟಕ್ಕೆ ದೇವಿಯ ತಾಳಿ ಕಳವು.. !!
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamnit ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • CliftonHon ರಲ್ಲಿ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ.
    • Ltjflo ರಲ್ಲಿ ರಾಜ್ಯದಲ್ಲಿ ಕೋಮುಗಲಭೆಗೆ ಸಂಚು ನಡೆದಿದೆಯಾ…? | Communal Violence
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.