ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುರೂಜಿ ಹತ್ಯೆ ಮಾಡಿದ ಆರೋಪಿಗಳು ಬಾಯ್ಬಿಟ್ಟ ಸತ್ಯ ಏನು? FIRನಲ್ಲಿ ಏನಿದೆ…?
    Viral

    ಗುರೂಜಿ ಹತ್ಯೆ ಮಾಡಿದ ಆರೋಪಿಗಳು ಬಾಯ್ಬಿಟ್ಟ ಸತ್ಯ ಏನು? FIRನಲ್ಲಿ ಏನಿದೆ…?

    vartha chakraBy vartha chakraಜುಲೈ 6, 2022Updated:ಜುಲೈ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ (57) ಅವರನ್ನು ಶ್ರೀನಗರ ಕ್ರಾಸ್‌ನಲ್ಲಿರುವ ದಿ ಪ್ರೆಸಿಡೆಂಟ್‌ ಹೋಟೆಲ್‌ನ ರಿಸೆಪ್ಶನ್‌ ಲಾಬಿಯಲ್ಲಿ ಅವರ ಇಬ್ಬರು ಆಪ್ತರು ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು ತಡರಾತ್ರಿ ಪ್ರಥಮ ಮಾಹಿತಿ ವರದಿ( ಎಫ್ ಐ ಆರ್) ದಾಖಲಾಗಿದ್ದು ಇದರಲ್ಲಿ ಮಹತ್ವದ ಅಂಶಗಳನ್ನು ಆರೋಪಿಗಳು ಬಿಚ್ಚಿಟ್ಟಿದ್ದಾರೆ.

    ಘಟನೆಗೆ ಸಂಬಂಧಿಸಿ ಗುರೂಜಿ ಅವರ ಸಹೋದರನ ಮಗ ಸಂಜಯ್‌ ಅಂಗಡಿ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ‘ಸರಳ ವಾಸ್ತು ಸಂಸ್ಥೆಯಲ್ಲಿ ಅವ್ಯವಹಾರ ನಡೆಸಿದ್ದ ಕಾರಣಕ್ಕೆ ಮಹಾಂತೇಶ ಅವರನ್ನು ಚಂದ್ರಶೇಖರ ಗುರೂಜಿ ಕೆಲಸದಿಂದ ತೆಗೆದಿದ್ದರು. ಆ ಸಿಟ್ಟಿನಿಂದ ಹುಬ್ಬಳ್ಳಿ ಗೋಕುಲ ರಸ್ತೆ, ಜೆಸಿ ನಗರದಲ್ಲಿ ಗುರೂಜಿ ನಿರ್ಮಿಸಿರುವ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಕಿಂಗ್‌ಗೆ ಜಾಗ ಕೊಟ್ಟಿರಲಿಲ್ಲ ಹಾಗು ಸೋಲಾರ್ ವ್ಯವಸ್ಥೆ ಅಳವಡಿಕೆ ಮಾಡಿಲ್ಲ ಎಂದು ಮಹಾಂತೇಶ ಧಾರವಾಡ ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

    ಪ್ರಕರಣ ಹಿಂಪಡೆಯಲು ಗುರೂಜಿ ಅವರಲ್ಲಿ ಹಣ ಕೇಳುತ್ತಿದ್ದರು. ಆಗಾಗ ಜೀವ ಬೆದರಿಕೆ ಹಾಕಿ ಮಾನಸಿಕ ಹಿಂಸೆ ನೀಡುತ್ತಿದ್ದರು. ಹಣ ನೀಡದ ಹಿನ್ನೆಲೆಯಲ್ಲಿ ಹಾಗು ಕೆಲಸದಿಂದ ತೆಗೆದು ಹಾಕಿದ್ದರಿಂದ ಹತ್ಯೆ ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ವನಜಾಕ್ಷಿ ಬಳಿ ತಮ್ಮ ಆಸ್ತಿ ಕೇಳಿದ್ದಕ್ಕೆ ಚಂದ್ರಶೇಖರ್ ಗುರೂಜಿ ಹತ್ಯೆಯಾಯಿತೇ? ಎಂಬ ಅನುಮಾನವಿದೆ.

    Verbattle
    Verbattle
    Verbattle
    Trending Trends viral ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…!
    Next Article ಬರಿಗೈಯಲ್ಲಿ ಚರಂಡಿ ಸ್ವಚ್ಛತೆ… ಪೌರಕಾರ್ಮಿಕರಿಗೆ ಎಲ್ಲಿದೆ ಸುರಕ್ಷತೆ…?
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಫೆಬ್ರವರಿ 25, 2026

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lewisvup ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Wyifph ರಲ್ಲಿ ಆಟೋ ಚಾಲಕ ಅರೆಸ್ಟ್ ಯಾಕೆ ಗೊತ್ತಾ
    • Lewisvup ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.