ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಪ್ತಿ ಆಯ್ತು ಐರಾವತ: ಪರಿಹಾರ ಕೊಡದಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿತಾ ಸಂಸ್ಥೆ..??
    ಸುದ್ದಿ

    ಜಪ್ತಿ ಆಯ್ತು ಐರಾವತ: ಪರಿಹಾರ ಕೊಡದಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿತಾ ಸಂಸ್ಥೆ..??

    vartha chakraBy vartha chakraಜುಲೈ 16, 2022Updated:ಜುಲೈ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ : ಸಾರಿಗೆ ಸಂಸ್ಥೆ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕನೋರ್ವ ಅಪಘಾತದಲ್ಲಿ ಮೃತಪಟ್ಟರೂ ನೀಡಬೇಕಾದ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ವಾರಂಟ್ ಅನ್ವಯ ಕೋರ್ಟ್ ಸಿಬ್ಬಂದಿ ಐರಾವತ ಬಸ್ಸೊಂದನ್ನು ಜಪ್ತಿ ಮಾಡಿ ಹುಬ್ಬಳ್ಳಿ ಕೋರ್ಟ್‌ ಎದುರು ತಂದು ನಿಲ್ಲಿಸಿದ್ದಾರೆ .

    2019 ರಲ್ಲಿ ಸಂಭವಿಸಿದ ನವಲಗುಂದ ಹುಬ್ಬಳ್ಳಿ ಅಪಘಾತದಲ್ಲಿ ದೇವಪ್ಪ ಕುಲಕರ್ಣಿ ಎಂಬವರು ಮೃತಪಟ್ಟಿದ್ದರು. ಮೃತ ಚಾಲಕನ ತಾಯಿ ಶಾಂತವ್ವ ಕರವೀರಪ್ಪ ಕುಲಕರ್ಣಿ ಇವರು ನಗರದ ಎರಡನೇ ಹಿರಿಯ ನ್ಯಾಯಾಲಯದ ಮೆಟ್ಟಿಲೇರಿದ್ದರು . ನ್ಯಾಯಾಲಯ 28 ಲಕ್ಷ ಪರಿಹಾರ ಅದಕ್ಕೆ ಶೇ .6 ಬಡ್ಡಿ ಹಾಕಿ ನೀಡುವಂತೆ ಸೂಚಿಸಿತ್ತು . ಆದರೆ ಸಾರಿಗೆ ಸಂಸ್ಥೆಯವರಿಗೆ ವಾರಂಟ್ ನೀಡಿದರೂ ಪರಿಹಾರ ನೀಡಿರಲಿಲ್ಲ .

    ಈ ಹಿನ್ನೆಲೆಯಲ್ಲಿ ಜಪ್ತಿ ವಾರಂಟ್ ಅನ್ವಯ ಇಂದು ನ್ಯಾಯಾಲಯದ ಸಿಬ್ಬಂದಿ ಕೆಎ 17 , ಎಫ್ 1945 ವಾಹನ ಜಪ್ತಿ ಮಾಡಿ ತಂದು ಕೋರ್ಟ್ ಎದುರು ನಿಲ್ಲಿಸಿದ್ದಾರೆ. ಮೃತ ಪ್ರಯಾಣಿಕನ ಪರ ಅರುಣ ಪಾಟೀಲ ವಕಾಲತ್ತು ವಹಿಸಿದ್ದರು.

    ಒಟ್ಟಿನಲ್ಲಿ ಪರಿಹಾರ ಬಾರದೇ ಇರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಜಪ್ತಿ ಮಾಡಿದ್ದಾರೆ .

    ಈ ಬಗ್ಗೆ ಸಾರಿಗೆ ಸಚಿವರು ಹಾಗು ಸಾರಿಗೆ ಸಂಸ್ಥೆಯ ಅಧ್ಯಕ್ಷರು ಸೂಕ್ತ ನಿರ್ಧಾರ ಕೈಗೊಂಡು ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡಬೇಕಿದೆ .

    Verbattle
    Verbattle
    Verbattle
    bus court dharwad goverment hubli ksrct ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳೆಯ ಅಂಗಾಂಗದಾನ ಉಳಿಸಿತು ಯೋಧರು ಸೇರಿ ಐವರ ಪ್ರಾಣ
    Next Article ದೇಶದಲ್ಲಿ ಅಲ್ಲಿ ಅಲ್ಲಿ ಸ್ವಲ್ಪ ಕಾಂಗ್ರೆಸ್ ಉಳಿದುಕೊಂಡಿದೆ- ಹಾಲಪ್ಪ ಆಚಾರ್
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Reubux ರಲ್ಲಿ ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.
    • Ctwkkc ರಲ್ಲಿ ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
    • Williamnit ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.