Facebook Twitter Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home»ಸುದ್ದಿ»ಪಾಲಿಸ್ಟರ್ ಬಟ್ಟೆಯ ಧ್ವಜದ ಚಿಂತನೆ ರಾಷ್ಟ್ರದ್ರೋಹವಾಗಿದೆ- ಉಮಾಶ್ರೀ
    ಸುದ್ದಿ

    ಪಾಲಿಸ್ಟರ್ ಬಟ್ಟೆಯ ಧ್ವಜದ ಚಿಂತನೆ ರಾಷ್ಟ್ರದ್ರೋಹವಾಗಿದೆ- ಉಮಾಶ್ರೀ

    vartha chakraBy vartha chakraಜುಲೈ 27, 2022Updated:ಜುಲೈ 27, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಹುಬ್ಬಳ್ಳಿ: ನಮ್ಮ ರಾಷ್ಟ್ರಧ್ವಜಕ್ಕೆ ತನ್ನದೆ ಆದ ಗೌರವ ಇದೆ. ಮೌಲ್ಯ, ಘನತೆ ಇದೆ. ಇದು ನಮ್ಮ ಸ್ವಾಭಿಮಾನದ ಸಂಕೇತ.
    ಇದನ್ನ ಹೊರದೇಶದವರು ಸಿದ್ದಪಡಿಸಬಾರದು ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.

    ಅವರು ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರಕ್ಕೆ ದೇಶಾಭಿಮಾನಾ ಇದೇನಾ? ಇವರ ರಾಷ್ಟ್ರಗೀತೆನೇ ಬೇರೆ. ಧ್ವಜವೇ ಬೇರೆ. ರಾಷ್ಟ್ರಧ್ವಜ ಅವರ ಧ್ವಜ ಅಲ್ಲವೇ ಅಲ್ಲ,
    ಅವರ ಧ್ವಜವೇ ಬೇರೆ ಇದೆ. ಅವರು ಕಾಣುತ್ತಿರುವ ಕನಸೆ ಬೇರೆ. ಅವರ ಕಲ್ಪನೆ ಬೇರೆ ಇದೆ. ನಾವು ಸುಮ್ಮನೆ ‌ಕುಳಿತುಕೊಳ್ಳಲು ಆಗುವುದಿಲ್ಲ. ಬಾಯಲ್ಲಿ ಮೇಕ್ ಇನ್ ಇಂಡಿಯಾ, ಧ್ವಜಗಳನ್ನು ತರಿಸಿಕೊಳ್ಳುವುದು ಚೀನಾದಿಂದ. ಪಾಲಿಸ್ಟರ್ ಬಟ್ಟೆಯ ಧ್ವಜವನ್ನೆ ಬಳಸಬಹುದು ಎನ್ನುವ ಚಿಂತನೆ ರಾಷ್ಟ್ರದ್ರೋಹವಾಗಿದೆ.
    ರಾಷ್ಟ್ರಧ್ವಜವನ್ನು ಹೊರದೇಶದಿಂದ ತರಿಸಿಕೊಳ್ಳವುದು ಸರಿಯಲ್ಲ. ದೇಶದಲ್ಲಿರುವ ರಾಷ್ಟ್ರಧ್ವಜ ತಯಾರಕ ಘಟಕದಿಂದ ಧ್ವಜಗಳನ್ನು ತರೆಸಿಕೊಂಡಿದ್ದರೆ ಅದರ ಮೌಲ್ಯ ಹೆಚ್ಚುತ್ತಿತ್ತು. ಈ ಆದೇಶವನ್ನು ತಕ್ಷಣ ವಾಪಸ್ ಪಡೆಯಬೇಕು.
    ರಾಷ್ಟ್ರದ ಭಕ್ತಿ ಮಾತಿನಲ್ಲಿ ಬೇಡ, ಕೃತಿಯಲ್ಲಿ ಮಾಡಿ ತೋರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

    Politics
    Share. Facebook Twitter Pinterest LinkedIn Tumblr Email
    Previous Articleವಾಜಪೇಯಿ ಪಾತ್ರದಲ್ಲಿ ಶ್ರೇಯಸ್ ತಲ್ಪಾಡೆ
    Next Article ನವರಸಗಳನ್ನಾಧರಿಸಿದ 9 ಸುಳ್ಳು ಕಥೆಗಳು!
    vartha chakra
    • Website

    Related Posts

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    KS&DL ಗೆ ಕಾರ್ಪೊರೇಟ್ ರೂಪ

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • scholding ರಲ್ಲಿ ಇವರೆಲ್ಲ ರಷ್ಯಾಕ್ಕೆ ಬರುವಂತಿಲ್ಲ!
    • mail order prescription drugs from canada ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • buy instagram followers uk ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಹಾಲಶ್ರೀ ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ ಗೊತ್ತಾ?
    Subscribe