ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಂಗ್ಲಾದೇಶಿಯರ ಅಡಗುದಾಣವಾದ ಕರ್ನಾಟಕ.
    ಅಂತಾರಾಷ್ಟ್ರೀಯ

    ಬಾಂಗ್ಲಾದೇಶಿಯರ ಅಡಗುದಾಣವಾದ ಕರ್ನಾಟಕ.

    vartha chakraBy vartha chakraಅಕ್ಟೋಬರ್ 22, 20248 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.22:
    ಬೆಂಗಳೂರು ಮೈಸೂರು ಹಾಸನ ಮಡಿಕೇರಿ, ಮಂಗಳೂರು ಬೆಳಗಾವಿ ಹುಬ್ಬಳ್ಳಿ ಧಾರವಾಡ ಸೇರಿದಂತೆ ರಾಜ್ಯದ ಹಲವಡೆ ಅಕ್ರಮವಾಗಿ ಬಾಂಗ್ಲಾದೇಶದ ನಿವಾಸಿಗಳು ವಾಸ್ತವ್ಯ ಹೂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಅವರ ಪತ್ತೆಗಾಗಿ ರಾಜ್ಯ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
    ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಗಡಿಯ ಮೂಲಕ ಭಾರತ ದೇಶದೊಳಗೆ ನುಸುಳಿರುವ ಬಾಂಗ್ಲಾದೇಶದ ಪ್ರಜೆಗಳು ಇಲ್ಲಿನ ತೋಟಗಳು ಕಬ್ಬಿನ ಗದ್ದೆ ಕಾಫಿ ತೋಟ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ.
    ಮಧ್ಯವರ್ತಿಗಳ ಮೂಲಕ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ನಿವಾಸಿಗಳು ಎಂಬ ರೀತಿಯಲ್ಲಿ ಆಧಾರ್ ಕಾರ್ಡ್ ಗಳನ್ನು ಮಾಡಿಸಿಕೊಂಡು ಕರ್ನಾಟಕದ ಹಲವು ಪ್ರಮುಖ ನಗರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂಬ ಖಚಿತ ಮಾಹಿತಿ ಆದರಿಸಿ ಇದೀಗ ಪೊಲೀಸರು ಇವರ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
    ಕಾಫಿ ತೋಟ ಕಬ್ಬಿನ ಗದ್ದೆ ಮತ್ತು ಕಟ್ಟಡ ನಿರ್ಮಾಣ ಸ್ಥಳಗಳಿಗೆ ತೆರಳಿರುವ ಪೊಲೀಸರು ಅಲ್ಲಿರುವ ಕಾರ್ಮಿಕರ ವಿವರಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ ಕೆಲವು ಕಡೆ, ಬಾಂಗ್ಲಾ ದೇಶದ ನಿವಾಸಿಗಳು ಅಲೆಮಾರಿಗಳಂತೆ ವಾಸ್ತವ್ಯ ಹೂಡುತ್ತಿದ್ದು ಅವರ ಪತ್ತೆ ಪೊಲೀಸರಿಗೆ ಸವಾಲಾಗಿದೆ.
    ಬಾಂಗ್ಲಾದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗ ಕಾಡುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಜನತೆ ಗಡಿಯೊಳಗೆ ಅಕ್ರಮವಾಗಿ ನುಸುಳಿ ದಕ್ಷಿಣ ಭಾರತದತ್ತ ಬರುತ್ತಿದ್ದಾರೆ ಎಂಬ ಮಾಹಿತಿಯನ್ನು ಕೇಂದ್ರ ಗುಪ್ತದಳ ರವಾನಿಸಿದೆ
    ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿರುವ ಕರ್ನಾಟಕದ ಪೊಲೀಸರು ಉಡುಪಿ ಜಿಲ್ಲೆಯಲ್ಲಿ ಹತ್ತು ಮಂದಿ, ಹಾಸನದಲ್ಲಿ ಮೂವರು ಹಾಗೂ ಶಿವಮೊಗ್ಗದಲ್ಲೂ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ
    ಹಾಸನದಲ್ಲಿ ಇದೀಗ ಮತ್ತೆ ಮೂವರು ಬಾಂಗ್ಲಾ ಪ್ರಜೆಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
    ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಕಲ್ ಹೊಕ್ಯು ಬಂಧಿತ ಬಾಂಗ್ಲಾದೇಶದ ಪ್ರಜೆಗಳು.
    ನಗರದ 80 ಅಡಿ ರಸ್ತೆಯ ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯಲ್ಲಿರುವ ಜುಬೇರ್  ಮನೆ ಕಟ್ಟಡ ಕಾಮಗಾರಿ ಕೆಲಸದಲ್ಲಿ ನಿರತರಾಗಿದ್ದರು.
    ಅದೇ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಒಬ್ಬ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರೆ, ಉಳಿದ ಇಬ್ಬರು ಗಾರೆ ಕೆಲಸ ಮಾಡಿಕೊಂಡಿದ್ದರು.
    ಖಚಿತವಾದ ಮಾಹಿತಿಯನ್ನು ಆಧರಿಸಿ ಪರಿಶೀಲನೆ ಕೈಗೆತ್ತಿಕೊಂಡಾಗ 80 ಅಡಿ ರಸ್ತೆಯಲ್ಲಿರುವುದು ಪತ್ತೆಯಾಗಿದೆ. ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು ಪೆನ್ನನ್ ಮೊಹಲ್ಲಾ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ ನಂತರ ಎಫ್‌ಐಆ‌ರ್ ದಾಖಲಿಸಿದ್ದಾರೆ.
    ಮೂವರು ಬಾಂಗ್ಲಾ ಪ್ರಜೆಗಳಾಗಿದ್ದು ಪಶ್ಚಿಮ ಬಂಗಾಳದ ವಿಳಾಸ ಹೊಂದಿರುವ ಆಧಾರ್ ಕಾರ್ಡ್ ಹೊಂದಿದ್ದಾರೆ. ಆದರೆ ಅದು ನಕಲಿ ಎಂಬುದು ದೃಢಪಟ್ಟಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

    Verbattle
    Verbattle
    Verbattle
    #Belgaum #bengaluru #Hubli #Mysore #Shimoga assam Bangladeshi Immigrants dharwad hassan illegal immigrants mangalore Police west Bengal ಉಡುಪಿ ಕರ್ನಾಟಕ ಧಾರವಾಡ ಬೆಂಗಳೂರು ಮೈಸೂರು ಹಾಸನ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ಬಿಡುಗಡೆ ಯಾವಾಗ.
    Next Article ಪರಿಸರ ಸ್ನೇಹಿ ಇಂಧನ ನೀತಿ ಜಾರಿಗೆ.
    vartha chakra
    • Website

    Related Posts

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    8 ಪ್ರತಿಕ್ರಿಯೆಗಳು

    1. Uqhpef on ಫೆಬ್ರವರಿ 12, 2026 8:04 ಅಪರಾಹ್ನ

      betting mgm https://betmgm-play.com/ mgm sportsbook promos

      Reply
    2. Everetttup on ಫೆಬ್ರವರಿ 13, 2026 10:56 ಅಪರಾಹ್ನ

      Эксклюзивный пентхаус с террасой. Вид на городскую панораму, мягкие кресла, пледы. Встречайте рассвет с чашкой кофе на высоте. Фотозона с неоновой вывеской. Для двоих или компании друзей. В комплекте фруктовая тарелка и вода. Дорогой текстиль, паркет. Уровень отеля 5 звезд. квартира на сутки молодечно

      Reply
    3. Spektoron on ಫೆಬ್ರವರಿ 18, 2026 2:46 ಅಪರಾಹ್ನ

      Хотите рельеф мышц? Забудьте о скучных стенах спортзала! Ваша стройная талия ждут вас на свежем воздухе. Вспашка земли мотоблоком — это не просто рутина, а силовая тренировка на все тело.

      Как это работает?
      Подробнее на странице – https://kirill-spektor.blogspot.com/2026/02/I%20stopped%20going%20to%20the%20gym%20when%20I%20bought%20a%20tiller.html
      Мощные мышцы ног и ягодиц:
      Управляя мотоблоком, вы постоянно идете по рыхлой земле, совершая работу на сопротивление. Это равносильно приседаниям с нагрузкой.

      Стальной пресс и кор:
      Удержание руля и контроль направления заставляют стабилизировать положение тела. Каждая кочка — это естественная нагрузка на пресс.

      Рельефные руки и плечи:
      Повороты, подъемы, развороты тяжелой техники — это упражнения на бицепс, трицепс и плечи в чистом виде.

      Нажмите, чтобы увидеть технику в действии: Мы покажем, как превратить работу в эффективную тренировку.

      Ваш план похудения на грядках:

      Разминка (5 минут): Прогулка быстрым шагом по участку. Кликните на иконку, чтобы увидеть полный комплекс.

      Основная “тренировка” (60-90 минут): Вспашка, культивация, окучивание. Чередуйте интенсивность!

      Заминка и растяжка (10 минут): Упражнения на гибкость рук. Пролистайте галерею с примерами упражнений.

      Мотивационный счетчик: За час активной работы с мотоблоком средней мощности вы можете сжечь от 400 до 600 ккал! Это больше, чем сеанс аэробики.

      Итог: Прекрасный урожай осенью. Скачайте чек-лист “Огородный фитнес”. Пашите не только землю, но и лишние калории

      Reply
    4. Tbgdos on ಫೆಬ್ರವರಿ 20, 2026 1:50 ಫೂರ್ವಾಹ್ನ

      Revel in the diversity of gaming options tailored for all levels. crown coin casino ensures quick verifications and hassle-free withdrawals. Experience joy in every game!

      Reply
    5. Npjpaj on ಫೆಬ್ರವರಿ 26, 2026 8:20 ಫೂರ್ವಾಹ್ನ

      Feel the primal pulse of pure payout power. best buffalo slot machine features 1024 lines, retriggers, and buffalo gold jackpots. Conquer!

      Reply
    6. Oorcwx on ಫೆಬ್ರವರಿ 28, 2026 10:18 ಫೂರ್ವಾಹ್ನ

      Chumba Casino delivers daily excitement and real cash redemptions. Get your free macumba welcome bonus and play the best slots online. The wins are waiting!

      Reply
    7. Mqgjku on ಮಾರ್ಚ್ 2, 2026 11:05 ಫೂರ್ವಾಹ್ನ

      From casual spins to degenerate sessions — stake betting handles every vibe perfectly.

      Reply
    8. Gvucnj on ಮಾರ್ಚ್ 4, 2026 4:53 ಫೂರ್ವಾಹ್ನ

      Join kings maxxwins Casino for epic value. Play $5 to unlock 500 spins on hot games plus up to $1K back if the first day dips. Win like never before!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fatpbe ರಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ಅನುದಾನ | Anubhava Mantapa
    • Apfvgy ರಲ್ಲಿ ರೇವಣ್ಣ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂದ್ರು ಕುಮಾರಸ್ವಾಮಿ | Kumaraswamy
    • Andrewhooca ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.