Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » JDS ಗೆ ಗುಡ್ ಬೈ ಹೇಳಲು ಸಜ್ಜಾದ ಮತ್ತೊಬ್ಬ ‌ಶಾಸಕ…!!
    ಸುದ್ದಿ

    JDS ಗೆ ಗುಡ್ ಬೈ ಹೇಳಲು ಸಜ್ಜಾದ ಮತ್ತೊಬ್ಬ ‌ಶಾಸಕ…!!

    vartha chakraBy vartha chakraಜುಲೈ 16, 2022Updated:ಜುಲೈ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಜೆಡಿಎಸ್ ನಾಯಕತ್ವದ ಬಗ್ಗೆ ಬೇಸರಗೊಂಡು ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಅರಸೀಕೆರೆ ಕ್ಷೇತ್ರದ ಶಾಸಕ‌ ಶಿವಲಿಂಗೇಗೌಡ ಕೈ ಹಿಡಿಯುವುದು ಬಹುತೇಕ ಖಚಿತವಾದಂತಾಗಿದೆ.
    ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಆತ್ಮೀಯವಾಗಿರುವ ಶಿವಲಿಂಗೇಗೌಡ ಇತ್ತೀಚೆಗೆ ಜೆಡಿಎಸ್ ರಾಜ್ಯ ನಾಯಕರೊಂದಿಗಿನ ಒಡನಾಟ ಕಡಿದುಕೊಂಡಿದ್ದರು. ಅಷ್ಟೇ ಅಲ್ಲ ಜೆಡಿಎಸ್ ನ ಎಲ್ಲಾ ಸಂಪರ್ಕ ಮಾಧ್ಯಮಗಳಿಂದಲೂ ಅಂತರ ಕಾಯ್ದುಕೊಂಡಿದ್ದರು.ಜೆಡಿಎಸ್ ನ ಯಾವುದೇ ನಾಯಕರು ಅರಸೀಕೆರೆಗೆ ಬಂದರೂ ಅವರನ್ನು ಭೇಟಿಯಾಗುತ್ತಿಲ್ಲ.
    ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕರೊಂದಿಗೆ ‌ಒಡನಾಟದಲ್ಲಿದ್ದಾರೆ.ಶನಿವಾರ ಅರಸೀಕೆರೆ ಮಾರ್ಗ ಮೂಲಕ ತೆರಳುತ್ತಿದ್ದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದನ್ನು ಗಮನಿಸಿದಾಗ ಸದ್ಯದಲ್ಲೇ ಅವರು ತೆನೆಹೊತ್ತ ಮಹಿಳೆಯ ಸಂಗ ತೊರೆದು ಕೈ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ

    Verbattle
    Verbattle
    Verbattle
    JDS Politics
    Share. Facebook Twitter Pinterest LinkedIn Tumblr Email WhatsApp
    Previous Articleಅಸಮರ್ಥ ಗೃಹ ‌ಸಚಿವ..!
    Next Article ನಿರುದ್ಯೋಗ ಭೀತಿಯಿಂದ ಪ್ರಾಣ ಕಳೆದುಕೊಂಡ..!!
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_pgsl ರಲ್ಲಿ CET ವೇಳಾಪಟ್ಟಿ ಪ್ರಕಟ
    • Samanthaaxows ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • https://скв-кассы.рф ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.