Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ‘ಗಾಳಿಪಟ-2’ ಎಣ್ಙೆ ಸಾಂಗ್ ರಿಲೀಸ್!
    ಸುದ್ದಿ

    ‘ಗಾಳಿಪಟ-2’ ಎಣ್ಙೆ ಸಾಂಗ್ ರಿಲೀಸ್!

    vartha chakraBy vartha chakraಜುಲೈ 14, 2022Updated:ಜುಲೈ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯೋಗರಾಜ್ ಭಟ್ ನಿರ್ದೇಶನದಲ್ಲಿ ತ್ರಿಮೂರ್ತಿಗಳಾದ ಗಣೇಶ್, ದಿಗಂತ್, ಪವನ್ ಅಭಿನಯದ ‘ಗಾಳಿಪಟ-2’ ಚಿತ್ರದ ಮೂರ್ನೇ ಹಾಡು ‘ದೇವ್ಲೇ ದೇವ್ಲೇ’ ಬಿಡುಗಡೆ ಆಗಿದೆ. ಸಖತ್ ಕಾಮಿಡಿಯ ಜೊತೆಗೆ ಪೆಪ್ಪಿ ಸಂಗೀತವನ್ನು ಹೊಂದಿರುವ ಗಾಳಿಪಟ 2 ಚಿತ್ರದ “ದೇವ್ಲೆ ದೇವ್ಲೆ” ಹಾಡು ವೀಕ್ಷಕರಿಗೆ ಕಿಕ್ ನೀಡುತ್ತಿದೆ.
    ಭಟ್ಟರು ಬರೆದಿರುವ ಎಣ್ಣೆ ಹಾಡನ್ನು ಹಾಡಿರುವವರು ವಿಜಯ್ ಪ್ರಕಾಶ್ ಇದಕ್ಕೆ ಸಂಗೀತ ನೀಡಿರುವವರು ಅರ್ಜುನ್ ಜನ್ಯ. ಈ ಮೂವರ ಕಾಂಬಿನೇಶನ್ ನಲ್ಲಿ ಹಾಡು ಹೊರಬಂದಿದೆ.
    ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ “ಗಾಳಿಪಟ 2” ನಿರ್ಮಿಸಿದ್ದಾರೆ. ಯೋಗರಾಜ್ ಭಟ್ ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ . ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಇದಕ್ಕಿದೆ.

    Verbattle
    Verbattle
    Verbattle
    Entertainment
    Share. Facebook Twitter Pinterest LinkedIn Tumblr Email WhatsApp
    Previous Articleಮೋಸ ಬಯಲಿಗೆ ಎಳೆದ ರೈತ – ಡೈರಿ ಕಾರ್ಯದರ್ಶಿಯಿಂದ ಹಲ್ಲೆ
    Next Article ಅನಂತ್‌ನಾಗ್‌, ಭಜಂತ್ರಿ, ಶರತ್‌ಗೆ ಬೆಂಗಳೂರು ಉತ್ತರ ವಿವಿ ಗೌರವ ಡಾಕ್ಟರೇಟ್, ನಾಳೆ ಪ್ರದಾನ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Everetttup ರಲ್ಲಿ ಹುಡುಗಿಯರ ಮಾತು ಕೇಳಿದ ಟೆಕ್ಕಿಗಳ ಗತಿ ನೋಡಿ !
    • Everetttup ರಲ್ಲಿ ಕೊನೆಯ ಅಧಿವೇಶನ – ಗೈರಾಗಬೇಡಿ
    • LinwoodGah ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.