ಸತೀಶ್ ಪಿಕ್ಚರ್ ಹೌಸ್ ಹಾಗು ಸ್ಟುಡಿಯೋ 18 & ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಸಹ ನಿರ್ಮಾಣವಿರುವ ಪೆಟ್ರೋಮ್ಯಾಕ್ಸ್ ಟ್ರೈಲರ್ ಇಂದು ಬಿಡುಗಡೆ ಆಗಿದೆ.
‘ಸಿದ್ಲಿಂಗು’, ‘ನೀರ್ ದೋಸೆ’ ಚಿತ್ರಗಳ ಖ್ಯಾತಿಯ ವಿಜಯ್ ಪ್ರಸಾದ್ ನಿರ್ದೇಶ ಹಾಗು ಸಿನಿಮಾ ರಚನೆ ಕೂಡ ವಿಜಯ್ ಪ್ರಸಾದ್ ಅವರದೆ. ನೀನಾಸಂ ಸತೀಶ್ ನಾಯಕರಾಗಿ ನಟಿಸಿದ ಈ ಚಿತ್ರದ ನಾಯಕಿ ಹರಿಪ್ರಿಯ. ಅರುಣ್(ಗೊಂಬೆಗಳ ಲವ್ ಖ್ಯಾತಿ), ನಾಗಭೂಷಣ್, ಕಾರುಣ್ಯಾ ರಾಮ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ‘ಪೆಟ್ರೋಮ್ಯಾಕ್ಸ್’ ಗೆ ನಿರಂಜನ್ ಬಾಬು ಅವರ ಛಾಯಾಗ್ರಹಣವಿದೆ. ಸುರೇಶ್ ಅರಸ್ ಸಂಕಲನ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಹಾಗೂ ವಿನಯ್ (ತುಮಕೂರು) ಸಹ ನಿರ್ದೇಶನ ಈ ಚಿತ್ರಕ್ಕಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

