‘ಕೆಜಿಎಫ್ 2’ ಸಿನಿಮಾ 100 ದಿನಗಳನ್ನು ಪೂರೈಸಿದೆ. ‘ಕೆಜಿಎಫ್ 2’ ಬಾಕ್ಸ್ ಆಫೀಸ್ನಲ್ಲಿ: ಮಾಡಿದ ಮೋಡಿ ಅಷ್ಟಿಷ್ಟಲ್ಲ. ವಿಶ್ವ ಮಾರುಕಟ್ಟೆಯಲ್ಲಿ ಈ ಚಿತ್ರಕ್ಕೆ 1250 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಕೇವಲ ಹಿಂದಿ ವರ್ಷನ್ನಿಂದಲೇ 434 ಕೋಟಿ ರೂಪಾಯಿ ಸಂಗ್ರಹ ಆಗಿದೆ. ಇದು ಬಾಲಿವುಡ್ ಮಂದಿಯನ್ನೂ ನಿಬ್ಬೆರಗಾಗಿಸಿದ ಸಾಧನೆ. ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಈ ಸಿನಿಮಾದಿಂದ ಅತಿ ದೊಡ್ಡ ಗೆಲುವು ಸಿಕ್ಕಿದೆ. ಈ ಖುಷಿಯನ್ನು ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್’ ಸಂಭ್ರಮಿಸಿದೆ. ಇಷ್ಟು ದೊಡ್ಡ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸಲಾಗಿದೆ. ‘ಕೆಜಿಎಫ್ 2’ ಚಿತ್ರದ ಪ್ರಮುಖ ತುಣುಕುಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ 100 ದಿನಗಳ ಯಶಸ್ವಿ ಪ್ರಯಾಣವನ್ನು ಸಂಭ್ರಮಿಸಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

