ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಾಯಿಗೆ ಭಾರವಾದ ಮಗು… ಕಸದ ರಾಶಿಯಲ್ಲಿ ಮಗು ಬಿಟ್ಟು ಪೊಲೀಸರ ಮುಂದೆ ಪ್ರತ್ಯಕ್ಷ..!
    ಸುದ್ದಿ

    ತಾಯಿಗೆ ಭಾರವಾದ ಮಗು… ಕಸದ ರಾಶಿಯಲ್ಲಿ ಮಗು ಬಿಟ್ಟು ಪೊಲೀಸರ ಮುಂದೆ ಪ್ರತ್ಯಕ್ಷ..!

    vartha chakraBy vartha chakraಜುಲೈ 4, 2022Updated:ಜುಲೈ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಗು ಬಿಟ್ಟು ಹೋದ ತಾಯಿ ಪೊಲೀಸರ ಮುಂದೆ ಪ್ರತ್ಯಕ್ಷವಾಗಿದ್ದಾಳೆ. ಹಾಗಂತ ಘಟನೆಯೇನೂ ಸುಖಾಂತ್ಯ ಕಂಡಿಲ್ಲ.
    ಹೌದು… ಕೊಳ್ಳೇಗಾಲ ತಾಲೂಕಿನ ಮತ್ತೀಪುರ ಬಸ್ ನಿಲ್ದಾಣದ ಸಮೀಪದಲ್ಲಿ ಇಂದು ಮುಂಜಾನೆ ಎರಡು ದಿನದ ನವಜಾತ ಗಂಡು ಶಿಶು ಪತ್ತೆಯಾಗಿದೆ. ಮಗು ಕಂಡು ಹೌಹಾರಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ.
    ವಿಚಾರ ಅರಿತು ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸುವಾಗ ಪ್ರತ್ಯಕ್ಷಳಾದ ತಾಯಿ “ನಾನೇ ಅದರ ತಾಯಿ, ನಾನೇ ಮಗುವನ್ನು ಬಿಟ್ಟು ಹೋಗಿದ್ದು” ಎಂದು ಅಲವತ್ತುಕೊಂಡಿದ್ದಾಳೆ. ಹೆಚ್ಚಿನ ವಿಚಾರಣೆ ನಡೆಸಲಾಗಿ ತನಗೆ ಮದುವೆ ಆಗಿದ್ದು ಗಂಡ ಬಿಟ್ಟು ಹೋಗಿದ್ದಾನೆ. ನನಗೆ ಮಗು ಸಾಕುವ ಆಸಕ್ತಿ ಇಲ್ಲ ಎಂದು ಹೇಳಿದ್ದಾಳೆ.
    ಕೊನೆಗೆ ಮಗುವನ್ನು ತಾಯಿಯ ಸುಪರ್ದಿಗೆ ಕೊಟ್ಟಿರುವ ಪೊಲೀಸರು ಮಗುವನ್ನು ಕಾನೂನು ಪ್ರಕಾರ ದತ್ತುಗೆ ಕೊಡಿಸಲಾಗುವುದು, ಅಲ್ಲಿಯ ತನಕ ಮಗುವನ್ನು ನೋಡಿಕೊಳ್ಳುವಂತೆ, ಯಾವುದೇ ತೊಂದರೆ ಕೊಡದಂತೆ ಎಚ್ಚರಿಕೆ ಹೇಳಿ ವಾಪಾಸಾಗಿದ್ದಾರೆ.
    ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    Verbattle
    Verbattle
    Verbattle
    Trending viral
    Share. Facebook Twitter Pinterest LinkedIn Tumblr Email WhatsApp
    Previous Articleಚಾಲಕನ ನಿಯಂತ್ರಣ ತಪ್ಪಿ ಸಮುದ್ರ ಸೇರಿದ ಕಾರು!
    Next Article ಬಿರುಕುಬಿಟ್ಟ ಗೋಡೆಯಲ್ಲಿ ಸಿಲುಕಿದ್ದ ನಾಗರಹಾವಿನ ರಕ್ಷಣೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • Xocjpi ರಲ್ಲಿ ಡಿ.ಕೆ.ಸೊಕ್ಕು ಮುರಿಯಲು ಸಿದ್ದರಾಮಯ್ಯ ತಂತ್ರ!
    • Cpkmbn ರಲ್ಲಿ ಬೆಂಗಳೂರಿನ ಜನರೇ ದರ ಹೆಚ್ಚಳಕ್ಕೆ ಸಜ್ಜಾಗಿ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.