ಕೊಪ್ಪಳ,ಆ.11- ಎರಡು ಗುಂಪಿನ ನಡುವೆ ಮಾರಾಮಾರಿ ನಡೆದು ಇಬ್ಬರು ಕೊಲೆಯಾದ ದಾರುಣ ಘಟನೆ ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದಿದ್ದು ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ.
ಹುಲಿಹೈದರ ಗ್ರಾಮದ ಯಂಕಪ್ಪ ತಳವಾರ (60), ಪಾಷವಲಿಸಾಬ ಮಾಳಿಗದ್ದಿ (22) ಮೃತಪಟ್ಟವರು.
ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.
ಕಲ್ಲು ತೂರಾಟ ಕೂಡ ನಡೆದಿದ್ದು, ಘಟನೆಗೆ ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ.
ಕ್ಷುಲಕ ವಿಚಾರಕ್ಕೆ ಎರಡು ಬಣಗಳ ಮಧ್ಯೆ ಜಗಳ ನಡೆದಿದ್ದು, ಅದು ಚಾಕು ಇರಿತಕ್ಕೆ ತಿರುಗಿದೆ.
ಕೃತ್ಯದಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

