ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಣಿಗಲ್​ನ ಹುತ್ರಿದುರ್ಗದಲ್ಲಿ ಚಿರತೆಗಳ ನಡುವೆ ಕಾಳಗ: ರೈತನ ಜಮೀನಲ್ಲೇ ಗಂಡು ಚಿರತೆ ಮರಣ
    ಸುದ್ದಿ

    ಕುಣಿಗಲ್​ನ ಹುತ್ರಿದುರ್ಗದಲ್ಲಿ ಚಿರತೆಗಳ ನಡುವೆ ಕಾಳಗ: ರೈತನ ಜಮೀನಲ್ಲೇ ಗಂಡು ಚಿರತೆ ಮರಣ

    vartha chakraBy vartha chakraಜುಲೈ 18, 2022Updated:ಜುಲೈ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ಎರಡು ಚಿರತೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ಗಂಡು ಚಿರತೆ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ ಶಂಕರೋಡೆಯರಪಾಳ್ಯದಲ್ಲಿ ಸಂಭವಿಸಿದೆ.
    ಶಂಕರೋಡೆಯರಪಾಳ್ಯ ಗ್ರಾಮದ ಜಯರಾಮಯ್ಯ ಎಂಬುರವ ತೋಟದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
    ಎಂದಿನಂತೆ ಜಯರಾಮಯ್ಯರ ಪತ್ನಿ ಗಂಗಮ್ಮ ಅವರು ಭಾನುವಾರ ಬೆಳಗ್ಗೆ ಜಮೀನಿಗೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಹುಲಿಯೂರುದುರ್ಗ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    ಇನ್ನು ಚಿರತೆ ಸತ್ತಿದೆ ಎಂದು ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರು ಮತ್ತು ಅಕ್ಕಪಕ್ಕದ ಊರಿನವರು ನೋಡಲು ಜಮೀನಿಗೆ ಭೇಟಿ ನೀಡಿದ್ದರು. ಈ ವ್ಯಾಪ್ತಿಯಲ್ಲಿ ಚಿರತೆಗಳಿದ್ದು, ನಾಯಿಗಳು ಮತ್ತು ಜಾನುವಾರುಗಳ ಮೇಲೆ ದಾಳಿ ಮಾಡುವ ಪ್ರಕರಣ ಪದೇಪದೆ ಸಂಭವಿಸುತ್ತಲೇ ಇದೆ. ಚಿರತೆ ಭಯದಲ್ಲೇ ಕಾಡಂಚಿನ ಗ್ರಾಮಗಳ ಜನರು ದಿನದೂಡುತ್ತಿದ್ದಾರೆ. ಇದೀಗ ಚಿರತೆಗಳ ಕಾದಾಟ ನಡೆದು ಚಿರತೆಯೊಂದು ಸತ್ತಿದೆ.

    Verbattle
    Verbattle
    Verbattle
    animals cheetah forest Karnataka tiger tumkur ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಚಿನ್ನದಂಗಡಿಗೆ ಕನ್ನ ಹಾಕಿದ Salesman
    Next Article ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೋವಿಡ್ ಕಾಟ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Shvfqy ರಲ್ಲಿ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ.
    • Zbjuxv ರಲ್ಲಿ ಬಾಬಾ ರಾಮ್ ದೇವ್ ಗೆ ಕರ್ನಾಟಕದಲ್ಲಿ ಸಂಕಷ್ಟ | Baba Ramdev
    • ThomasZes ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.