ಸೆಂಚುರಿ ಸ್ಟಾರ್’ ಶಿವರಾಜ್‌ಕುಮಾರ್, ನಿರ್ದೇಶಕ ಶಶಾಂಕ್ ಅವರು ‘ಲವ್ 360’ ಸಿನಿಮಾ ಟ್ರೇಲರ್ ರಿಲೀಸ್ ಮಾಡಿದ್ದಾರೆ. ಇದರಲ್ಲಿ ಹೊಸ ಪ್ರತಿಭೆಗಳಾದ ಪ್ರವೀಣ್ ಮತ್ತು ರಚನಾ ಇಂದರ್ ಇದರಲ್ಲಿ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಟ್ರೈಲರ್ ಆನಂದ್ ಆಡಿಯೋದಲ್ಲಿ ಬಿಡುಗಡೆ ಆಗಿದೆ.
Previous Articleಚಾಲೆಂಜಿಂಗ್ ಸ್ಟಾರ್ ಗೆ ಜೋಡಿಯಾದ ಮಾಲಾಶ್ರೀ ಪುತ್ರಿ
Next Article ಆಂಜನೇಯ ದೇವಸ್ಥಾನಕ್ಕೆ ಕನ್ನ