ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದೂ ವಿರೋಧಿ ಹೇಳಿಕೆಯಿಂದ ಬೇಸತ್ತು ಮೊಟ್ಟೆ ಎಸೆದೆ…!!
    ಸುದ್ದಿ

    ಹಿಂದೂ ವಿರೋಧಿ ಹೇಳಿಕೆಯಿಂದ ಬೇಸತ್ತು ಮೊಟ್ಟೆ ಎಸೆದೆ…!!

    vartha chakraBy vartha chakraಆಗಷ್ಟ್ 21, 2022Updated:ಆಗಷ್ಟ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಡಿಕೇರಿ,ಆ.21-ಹಿಂದೂಗಳ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದ ಹೇಳಿಕೆಗಳಿಂದ ಬೇಸತ್ತು ಮೊಟ್ಟೆ ಎಸೆದೆ ಎಂದು ಸಂಪತ್ ಸ್ಪಷ್ಟಪಡಿಸಿದ್ದಾರೆ.
    ನಾನು ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನಾಗಿದ್ದು,ನಾನು ಯಾವುದೇ ದೇಶದ್ರೋಹದ ಕೆಲಸ ಮಾಡಿಲ್ಲ.ಮೊಟ್ಟೆ ಎಸೆತದ ಬಳಿಕ ಬರುತ್ತಿರುವ ಬೆದರಿಕೆ ಕರೆಗಳಿಂದ ನನಗೆ ನೋವಾಗಿದೆ ಎಂದರು.
    ಚುನಾವಣೆಯಲ್ಲಿ ಮಾತ್ರ ನಾನು ಅವರಿಗೆ ಬೇಕು. ಉಳಿದ ಸಮಯದಲ್ಲಿ ನಾನು ಅವರಿಗೆ ಬೇಕಾಗಿಲ್ಲ. ಚುನಾವಣೆ ಸಂದರ್ಭದಲ್ಲಿ ಒಂದು ರೂಪಾಯಿ ಪಡೆದಿಲ್ಲ. ಚಹಾಗೂ ಸಹ ಅವರಿಂದ ಹಣ ಪಡೆದಿಲ್ಲ. ನಿನ್ನೆ ನನ್ನ ಸ್ನೇಹಿತ ನನಗೆ ಜಾಮೀನು ಕೊಡಿಸಿದ್ದಾನೆ ಎಂದು ತಿಳಿಸಿದರು.
    ಕೆಲಸಕ್ಕೆಂದು ಹೋದಾಗ ಸಿದ್ದರಾಮಯ್ಯ ಬರಲಿದ್ದಾರೆ ಎನ್ನುವುದು ತಿಳಿದಿತ್ತು. ಸಿದ್ದರಾಮಯ್ಯ ಅಲ್ಲಿ ಬಂದ ವೇಳೆ ನಾನೇ ಮೊಟ್ಟೆ ಎಸೆದಿದ್ದೇನೆ. ಹಿಂದೂ ವಿರೋಧಿ ಹೇಳಿಕೆಗಳಿಗೆ ಬೇಸತ್ತು ಮೊಟ್ಟೆ ಎಸೆದಿದ್ದೇನೆ. ನಾವು ಕೊಡಗಿನವರು ದನದ ಮಾಂಸ ತಿನ್ನುವುದಿಲ್ಲ. ಸಿದ್ದರಾಮಯ್ಯ ಇಂತಹ ಹೇಳಿಕೆಯಿಂದ ನನಗೆ ನೋವಾಗಿತ್ತು. ಟಿಪ್ಪು ಸುಲ್ತಾನ್ ಕೊಡಗಿನವರ ಮೇಲೆ ದಾಳಿ ಮಾಡಿದ್ದ. ಸಿದ್ದರಾಮಯ್ಯ ಟಿಪ್ಪು ಬಗ್ಗೆ ಹೇಳಿಕೆಗಳು ನಾನು ಒಪ್ಪುವುದಿಲ್ಲ ಎಂದು ಸಂಪತ್ ಹೇಳಿದರು.
    ಮೊದಲು ನಾನು ಜೆಡಿಎಸ್‌ನಲ್ಲಿದ್ದೆ, ಮೈತ್ರಿಯಲ್ಲಿ ಕಾಂಗ್ರೆಸ್‌ಗೆ ಕೆಲಸ ಮಾಡಿದ್ದೆ. ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ತುಂಬಾ ಹಳೆಯ ವಿಡಿಯೋ ವೈರಲ್ ಮಾಡುತ್ತಿದ್ದಾರೆ. ನನಗೆ 17 ರಿಂದ 18 ವರ್ಷ ವಯಸ್ಸಿನಲ್ಲಿ ಆರ್‌ಎಸ್‌ಎಸ್‌ನಲ್ಲಿ ತೆಗದ ವಿಡಿಯೋ ಅದು. ಅಪ್ಪಚ್ಚು ರಂಜನ್ ಜೊತೆ ಇರುವುದು ರಾಮನವಮಿಯಲ್ಲಿ  ಸ್ಥಳೀಯ ಶಾಸಕರು ಹಿಂದೂ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ತೆಗೆದ ಪೋಟೋ. ನಾನು ಹಿಂದೂ ಕಾರ್ಯಕರ್ತ, ಕಾಂಗ್ರೆಸ್ ಕಾರ್ಯಕರ್ತನಾಗಿದ್ದೇನೆ ಎಂದು ಹೇಳಿದರು.
    ಪಶ್ಚಾತ್ತಾಪವಿಲ್ಲ:
    ಮೊಟ್ಟೆ ಎಸೆದಿರುವುದಕ್ಕೆ ಪಶ್ಚಾತ್ತಾಪವಿಲ್ಲ. ಇದು ಕೊಡಗಿನ ಹಿಂದೂಗಳ ಆಕ್ರೋಶವಾಗಿದೆ. ನನಗೆ ಇದೀಗ ಹಲವು ಬೆದರಿಕೆ ಬರುತ್ತಿವೆ. ನನ್ನ ಮನೆಗೆ ಬೆಂಕಿ ಹಾಕುವುದಾಗಿ ಬೆದರಿಸಿದ್ದಾರೆ. ನನ್ನನ್ನು ಮೊಟ್ಟೆಯಲ್ಲಿ ಸ್ನಾನ ಮಾಡಿಸುವುದಾಗಿ ಬೆದರಿಸಿದ್ದಾರೆ. ಇದರಿಂದ‌ ನನಗೆ ನೋವಾಗಿದೆ. ನಾನು ಯಾವುದೇ ದೇಶದ್ರೋಹದ ಕೆಲಸ ಮಾಡಿಲ್ಲ. ನನ್ನ ಮನೆಯಲ್ಲಿ10 ಜನರಿದ್ದಾರೆ. ನನಗೆ ಜಾಮೀನು ಕೊಡಿಸಲು ಯಾವುದೇ ರಾಜಕೀಯ ಪ್ರಭಾವ ಬೀರಿಲ್ಲ. ನನ್ನ ಸ್ನೇಹಿತನೇ ನನಗೆ ಜಾಮೀನು ನೀಡಿದ್ದಾನೆ ಎಂದು ಹೇಳಿದರು. 

    Verbattle
    Verbattle
    Verbattle
    News Politics ಕಾಂಗ್ರೆಸ್ ರಾಜಕೀಯ ವೈರಲ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪಾರ್ಟಿಯಲ್ಲಿ ಕುಣಿದು ವಿರೋಧ ಪಕ್ಷದ ಕೆಂಗಣ್ಣಿಗೆ ಗುರಿಯಾದ ಪ್ರಧಾನಿ!!
    Next Article ಸ್ನೇಹಿತನ ಪ್ರಾಣ ಉಳಿಸಿದ ಆದರೆ….?
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • SteveRhymn ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Edwardcem ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • MichaelEnalt ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.